ಬೀದರ್‌ | ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕಚೇರಿ ಎದುರು ಕಾರಂಜಾ ಸಂತ್ರಸ್ತರಿಂದ ಸಾಂಕೇತಿಕ ಧರಣಿ

ಕಾರಂಜಾ ಜಲಾಶಯಕ್ಕಾಗಿ ಜಮೀನು ಕಳೆದುಕೊಂಡ ಸಂತ್ರಸ್ತ ರೈತರಿಗೆ ವೈಜ್ಞಾನಿಕ ಪರಿಹಾರಕ್ಕೆ ಒತ್ತಾಯಿಸಿ 2018 ರಿಂದ ಹೋರಾಟ ನಡೆಸಲಾಗುತ್ತಿದ್ದು, ಕಳೆದ 525 ದಿನಗಳಿಂದ ಬೀದರ್‌ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರೆದರೂ ಯಾರೊಬ್ಬರೂ ಗಂಭೀರವಾಗಿ...

ಬೀದರ್‌ | ಶಿಥಿಲಗೊಂಡ ಅಂಚೆ ಕಚೇರಿ; ನೂತನ ಕಟ್ಟಡಕ್ಕೆ ಕನ್ನಡ ಸೇನೆ ಆಗ್ರಹ

ಹುಮನಾಬಾದ್‌ ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದಲ್ಲಿರುವ ಅಂಚೆ ಕಚೇರಿ ಶಿಥಿಲಾವಸ್ಥೆಗೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕನ್ನಡ ಸೇನೆ ಕರ್ನಾಟಕ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಹುಮನಾಬಾದ್‌ ತಹಶೀಲ್ದಾರ್‌...

ಬೀದರ್‌ | ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ : ಲೋಕಸಭೆಗೆ ದಿಕ್ಸೂಚಿ

ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರದ ಗ್ಯಾರಂಟಿಗಳು ಕೇವಲ 5 ತಿಂಗಳಲ್ಲೆ ನೆಲಕಚ್ಚಿವೆ. ಮೋದಿ ಗ್ಯಾರಂಟಿ ಎದುರು ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗೆ ಜನರು ನಂಬಲ್ಲ ಎಂಬುದು ಸಾಬೀತಾಗಿದೆ ಪಂಚ ರಾಜ್ಯ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳ...

ಬೀದರ್‌ | ಕಮಲನಗರದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲು ಒತ್ತಾಯ

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸುವಂತೆ ವ್ಯವಸ್ಥೆ ಪರಿವರ್ತನೆ ವೇದಿಕೆ ತಾಲೂಕು ಘಟಕ ಆಗ್ರಹಿಸಿದೆ. ಈ ಕುರಿತು ವೇದಿಕೆಯ ತಾಲೂಕಾಧ್ಯಕ್ಷ ವೈಜಿನಾಥ ವಡ್ಡೆ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು...

ಬೀದರ್‌ | ಮನರೇಗಾ ಕೂಲಿ ಕಾರ್ಮಿಕರಿಗೆ ಹೆಚ್ಚುವರಿ ಕೆಲಸ ನೀಡುವಂತೆ ಆಗ್ರಹ

ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ 100 ರಿಂದ 150 ಮಾನವ ದಿನಗಳು ಹೆಚ್ಚುವರಿ ಕೆಲಸ ಒದಗಿಸುವಂತೆ ಗ್ರಾಮೀಣ ಕೂಲಿಕಾರರ ಸಂಘ ಬೀದರ್‌ ಜಿಲ್ಲಾ ಘಟಕ ಸಿಎಂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bidar District News