ಜಾತಿರಹಿತವಾಗಿ ಎಲ್ಲ ಸಮುದಾಯವನ್ನು ಒಳಗೊಳ್ಳುವುದೇ ನಿಜವಾದ ರಾಷ್ಟ್ರೀಯವಾದ. ಜಾತಿ, ಧರ್ಮದ ನಡುವೆ ದ್ವೇಷ ಬಿತ್ತುವುದು ನಕಲಿ ರಾಷ್ಟ್ರೀಯವಾದ ಎಂದು ಹಿರಿಯ ಚಿಂತಕ ಡಾ.ಜೆ.ಎಸ್.ಪಾಟೀಲ್ ಹೇಳಿದರು.
ಹುಲಸೂರ ತಾಲೂಕಿನ ಬೇಲೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ...
ಕೆನಡಾ ದೇಶದ ಪೌರತ್ವ ಹೊಂದಿರುವ ಉತ್ತರಪ್ರದೇಶದ ಅಲಿಗಢ ಮೂಲದ ಉರ್ದು ಕವಿ ತಾರೀಕ್ ಫಾರುಕ್ (78) ಎಂಬುವರು ಭಾನುವಾರ ಬಸವಕಲ್ಯಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಸವಕಲ್ಯಾಣ ನಗರದ ತೇರು ಮೈದಾನದ ಬಿಕೆಡಿಬಿ ಸಭಾ ಭವನದಲ್ಲಿ ಕರ್ನಾಟಕ...
ಸಾಲದ ಹೊರೆ ತಾಳಲಾಗದೆ ರೈತರೊಬ್ಬರು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಕರಡ್ಯಾಳ ಗ್ರಾಮದಲ್ಲಿ ನಡೆದಿದೆ.
ಕರಡ್ಯಾಳ ಗ್ರಾಮದ ಸಂಗಪ್ಪ ಕಾಶಪ್ಪ ಮೈನಾಳೆ (35) ಎಂಬುವರು ಆತ್ಮಹತ್ಯೆಗೆ ಶರಣಾದ ರೈತ.
ಮೃತ ರೈತ...
ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಔರಾದ್ ತಾಲೂಕಿನ ಕೌಡಗಾಂವ್ ಸರ್ಕಾರಿ ಪ್ರೌಢ ಶಾಲೆಯ ಪ್ರೀತಿ ಚಂದ್ರಕಾಂತ ಮತ್ತು ಸುಶೀಲಕುಮಾರ ಅಮರ ಆಯ್ಕೆಯಾಗಿದ್ದಾರೆ. ನ. 25 ರಂದು ಗದಗ ಜಿಲ್ಲೆಯಲ್ಲಿ ನಡೆಯುವ ರಾಜ್ಯ...
ಡಾ.ಬಿ.ಆರ್. ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಅಧ್ಯಯನ ನಡೆಸಿ ಸಮಾಜದಲ್ಲಿರುವ ಅಸಮಾನತೆ ನಿವಾರಣೆ ಮತ್ತು ಮಹಿಳೆಯರಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ನೀಡುವ ಸಲುವಾಗಿ ಹೋರಾಡಿದ ಧೀಮಂತ ನಾಯಕ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ...