ಬೀದರ್‌ | ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ : ಶಾಸಕ ಯತ್ನಾಳ್

ಸಚಿವ ಈಶ್ವರ ಖಂಡ್ರೆಯವರು ಬಿಜೆಪಿಯ ಕೆಲ ನಾಯಕರ ಜತೆಗೆ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಬಿಜೆಪಿಯ ನಿಷ್ಠಾವಂತರನ್ನು ತುಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಆರೋಪಿಸಿದರು. ಭಾಲ್ಕಿ ಪಟ್ಟಣದ ಶಿವಾಜಿ ವೃತ್ತದಲ್ಲಿ ತಾಲೂಕು ಬಿಜೆಪಿ...

ಬೀದರ್‌ | ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಎಲ್ಲರೂ ಮತದಾನ ಹಾಕಿ : ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ

ಪ್ರಜಾಪ್ರಭುತ್ವದ ಬಲಿಷ್ಠತೆಗಾಗಿ ಮೇ 7 ರಂದು ಎಲ್ಲರೂ ಕಡ್ಡಾಯವಾಗಿ ಮತದಾನ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು. ರವಿವಾರ ಮತದಾನ ಜಾಗೃತಿಗಾಗಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ...

ಬೀದರ್‌ | ಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ಖಾಲಿ ಚೊಂಬು ನೀಡುತ್ತಾರೆ : ರಣದೀಪ್‌ ಸಿಂಗ್‌ ಸರ್ಜೇವಾಲಾ

ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚೊಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ...

ಬೀದರ್‌ ಲೋಕಸಭಾ | ಮುಗಿದ ನಾಮಪತ್ರ ಭರಾಟೆ, ಶುರುವಾಗಿ ಮತಬೇಟೆ

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಮುಕ್ತಾಯವಾಗಿದೆ. ಬೀದರ್‌ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ಸಿಗುತ್ತದೆ. ಯಾರು ಯಾವಾಗ ನಾಮಪತ್ರ ಸಲ್ಲಿಸುತ್ತಾರೆ. ಯಾವ ಅಭ್ಯರ್ಥಿ ಉಮೇದುವಾರಿಕೆ ಹಿಂಪಡೆಯುತ್ತಾರೆ ಎಂಬ ಎಲ್ಲ ಲೆಕ್ಕಚಾರಗಳು ಈಗ...

ಬೀದರ್‌ | ಮತದಾರರ ಸೆಳೆಯಲು ಸಾಮಾಜಿಕ ಜಾಲತಾಣ ಪರಿಣಾಮಕಾರಿ ಬಳಕೆ

ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಪರ್ಯಾಯವಾಗಿ ಸಾಮಾಜಿಕ ಜಾಲತಾಣಗಳು ದೊಡ್ಡ ಮಟ್ಟದಲ್ಲಿ ಬೆಳೆದಿವೆ. ಲಕ್ಷಾಂತರ ಜನರನ್ನು ಕ್ಷಣ ಮಾತ್ರದಲ್ಲಿ ತಲುಪುತ್ತವೆ ಎಂಬುದು ಅಲ್ಲಗಳೆಯುವಂತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಸಂದೇಶವನ್ನು ಪರಿಣಾಮಕಾರಿಯಾಗಿ ಹಂಚಿಕೊಳ್ಳಬಹುದಾಗಿದೆ. ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bidar lok sabha