ಬೀದರ್‌ | ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷದ ಪರ ಪ್ರಚಾರ; ಆಹಾರ ಶಿರಸ್ತೇದಾರ ಅಮಾನತು

ಸಾರ್ವತ್ರಿಕ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷವೊಂದರ ಪರವಾಗಿ ಪ್ರಚಾರ ಕೈಗೊಂಡಿದ್ದ ಔರಾದ ತಾಲೂಕಿನ ತಹಸೀಲ್ ಕಚೇರಿಯಲ್ಲಿ ಆಹಾರ ಶಿರಸ್ತೇದಾರ ಆಗಿ ಕೆಲಸ ನಿರ್ವಹಿಸುತ್ತಿದ್ದ ರವಿ...

ಬೀದರ್‌ | ವಿದ್ಯುತ್‌ ಕಂಬಕ್ಕೆ ಕ್ರೂಸರ್‌ ವಾಹನ ಢಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಕ್ರೂಸರ್‌ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್‌ ತಾಲೂಕಿನ ಚಟ್ನಳ್ಳಿ ಗ್ರಾಮದ ಸಮೀಪದ ಸೋಲಾರ್ ಘಟಕದ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ ಯಾಕತಪುರ ಗ್ರಾಮದ...

ಬೀದರ್‌ | ಬೇಟಿ ಬಚಾವೋ ಎನ್ನುವ ಬಿಜೆಪಿಯವರು ಪ್ರಜ್ವಲ್‌ ಲೈಂಗಿಕ ಪ್ರಕರಣ ಬಗ್ಗೆ ಯಾಕೆ ತುಟಿ ಬಿಚ್ಚುತ್ತಿಲ್ಲ : ಪುಷ್ಪಾ ಅಮರನಾಥ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ದೇಶ ಅಷ್ಟೇ ಅಲ್ಲದೇ ಇಡೀ ಪ್ರಪಂಚವೇ ಬೆಚ್ಚಿ ಬೀಳಿಸುವ ವಿದ್ರಾವಕ ಘಟನೆಯಾಗಿದೆ ಎಂದು ಕಾಂಗ್ರೆಸ್‌ ಮಹಿಳಾ ಘಟಕ ರಾಜ್ಯ ಅಧ್ಯಕ್ಷೆ ಪುಷ್ಪಾ ಅಮರನಾಥ...

ಬೀದರ್‌ | ಯತ್ನಾಳ ರಾತ್ರಿ ಸೆರೆ ಕುಡಿದು, ಮಾಂಸ ತಿಂದು, ಬೆಳಿಗ್ಗೆ ವಿಭೂತಿ ಹಚ್ಚುತ್ತಾರೆ : ಸಚಿವ ಖಂಡ್ರೆ

ಯಾವುದೇ ರಾಗ, ದ್ವೇಷವಿಲ್ಲದೆ ಕರ್ತವ್ಯ ನಿರ್ವಹಿಸುವುದಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಶಾಸಕನಾಗಿ, ಈಗ ಒಂದು ಕೋಮಿನ ಬಗ್ಗೆ ಹೀನಾಯವಾಗಿ ಮಾತನಾಡುವ, ದ್ವೇಷ ಬಿತ್ತುವ ಕೋಮುವಾದಿ ಶಾಸಕ ಬಸನಗೌಡ ಪಾಟೀಲ ಯತ್ನಾಳ...

ಬೀದರ್‌ | ಚುನಾವಣೆಯಲ್ಲಿ ರಾಜ್ಯದ ಜನ ಬಿಜೆಪಿಗೆ ಖಾಲಿ ಚೊಂಬು ನೀಡುತ್ತಾರೆ : ರಣದೀಪ್‌ ಸಿಂಗ್‌ ಸರ್ಜೇವಾಲಾ

ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಒಂದಾದ ಕರ್ನಾಟಕಕ್ಕೆ ಬರ ಪರಿಹಾರ, ಆದಾಯದ ಪಾಲು ಸೇರಿದಂತೆ ಎಲ್ಲ ವಿಚಾರದಲ್ಲೂ ಘೋರ ಅನ್ಯಾಯ ಮಾಡಿ ಖಾಲಿ ಚೊಂಬು ನೀಡಿರುವ ಬಿಜೆಪಿಗೆ ಈ ಬಾರಿ ರಾಜ್ಯದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: bidar news