ಬೀದರ್ | ಸತ್ಯ, ಅಹಿಂಸೆ, ಶಾಂತಿ ಸಂದೇಶಗಳು ಗಾಂಧಿ ತತ್ವದಲ್ಲಿ ಮಾನ್ಯತೆ ಪಡೆದಿವೆ: ಡಾ.ಭೀಮಾಶಂಕರ್

ಗಾಂಧೀಜಿ ಚಿಂತನೆ ಹಾಗೂ ಗಾಂಧಿವಾದದಲ್ಲಿ ಬದುಕಿನ, ಸಮಾಜದ ಹಲವು ಹುಡುಕಾಟದ ನೆಲೆಗಳಿವೆ. ನೈತಿಕ ವಿಕಾಸವೇ ಬದುಕಿನ ಸಮಾಜದ ಬೆಳವಣಿಗೆಯಾಗಿ ಗಾಂಧೀಜಿ ಗ್ರಹಿಸಿದ್ದರು ಎಂದು ಶ್ರೀ ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ...

ಬೀದರ್‌ | ತೊಗರಿ ಬೆಳೆ ಮಧ್ಯೆ ಗಾಂಜಾ ಬೆಳೆದ ರೈತ : 700 ಗಿಡ ಜಪ್ತಿ ಮಾಡಿದ ಪೊಲೀಸರು

ಬೀದರ್‌ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಹಾರಾಷ್ಟ್ರ- ಕರ್ನಾಟಕ ಗಡಿ ಅಂಚಿನಲ್ಲಿರುವ ಉಜಳಂಬ ಗ್ರಾಮದ ವ್ಯಾಪ್ತಿಯ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ 2 ಕ್ವಿಂಟಾಲ್ ಗಾಂಜಾ ಗಿಡಗಳನ್ನು ಭಾನುವಾರ ಪೊಲೀಸರು ಪತ್ತೆ ಹಚ್ಚಿ ಜಪ್ತಿ ಮಾಡಿದ್ದಾರೆ. ಜಮೀನಿನಲ್ಲಿ...

ಬೀದರ್‌ | ನೂತನ ಮಾರುಕಟ್ಟೆ ನಿರ್ಮಾಣಕ್ಕೆ ಪ್ರಯತ್ನ : ಸಂಸದ ಸಾಗರ್‌ ಖಂಡ್ರೆ

ಬೀದರ್ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ವಿಶಾಲ ಮಾರುಕಟ್ಟೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಸಂಸದ ಸಾಗರ್ ಖಂಡ್ರೆ ಭರವಸೆ ನೀಡಿದರು. ಇಲ್ಲಿಯ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ದಿ ಗ್ರೇನ್ ಆ್ಯಂಡ್ ಸೀಡ್ಸ್...

ಬೀದರ್‌ | ಮಗುವಿನೊಂದಿಗೆ ಬಾವಿಗೆ ಜಿಗಿದು ತಾಯಿ ಆತ್ಮಹತ್ಯೆ

ಮಹಿಳೆಯೊಬ್ಬರು ಎರಡು ವರ್ಷದ ಮಗುವಿನೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ ಜಿಲ್ಲೆಯ ಹುಮನಾಬಾದ್‌ ಪಟ್ಟಣದಲ್ಲಿ ಗುರುವಾರ ಸಂಜೆ ನಡೆದಿದೆ. ಹುಮನಾಬಾದ್‌ ಪಟ್ಟಣದ ಜೋಶಿ ಬಡಾವಣೆಯ ನಿವಾಸಿ ರಾಧಾ (25) ಎಂಬುವವರು ಪಟ್ಟಣದ...

ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೆ, ಕೆಲವು ಅನಿಷ್ಠ ಪದ್ಧತಿಗಳು ಈ ಸಮಾಜದಲ್ಲಿ ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಸರ್ಕಾರಿ ಆಸ್ಪತ್ರೆಯೇ ತಾಜಾ ಉದಾಹರಣೆಯಾಗಿದೆ. ಸ್ಮಶಾನದ ಬಳಿ ಇರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: bidar news