ಬೀದರ ತಾಲೂಕಿನ ಜನವಾಡ ಸಮೀಪದ ಔರಾದ್ ರಸ್ತೆಯಲ್ಲಿ ಕಾಳಸಂತೆಯಲ್ಲಿ ಅಕ್ರಮವಾಗಿ ಸಿಲಿಂಡರ್ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 105 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಭಾನುವಾರ ಸಂಜೆ ಜನವಾಡ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ...
ಬೀದರ್ ನಗರದ ಶಿವನಗರ ಟ್ರಾಫಿಕ್ ಸಿಗ್ನಲ್ ಸಮೀಪದ ಲೋಟಸ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸರು ಶುಕ್ರವಾರ ರಾತ್ರಿ ದಾಳಿ ನಡೆಸಿ ಐವರು ಯುವತಿಯರನ್ನು...
ದೇಶದಲ್ಲಿ ಡಿಜಿಟಲೀಕರಣದ ವ್ಯಾಪ್ತಿ ವಿಸ್ತರಣೆಯಾಗಿ ಸ್ಮಾರ್ಟ್‌ಪೋನ್‌ಗಳ ಸಂಖ್ಯೆಯೂ ಹೆಚ್ಚಾದಂತೆ ದಿಢೀರ್ ಶ್ರೀಮಂತರಾಗಬೇಕೆಂಬ ಆಸೆಯಿಂದ ಅಮಾಯಕರು ವಂಚಕರ ಬಲೆಗೆ ಬಿದ್ದು ಹಣ ಕಳೆದುಕೊಳ್ಳುತ್ತಿರುವ ಸೈಬರ್ ವಂಚನೆ ಪ್ರಕರಣಗಳು ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿವೆ.
ಇದೇ ವರ್ಷ...
ಬೀದರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 24ರಂದು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ...
ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ʼಅಕ್ಕ ಪಡೆʼ ಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ...