ಮಹಾರಾಷ್ಟ್ರದಿಂದ ಅಕ್ರಮವಾಗಿ ₹5.25 ಲಕ್ಷ ಮೌಲ್ಯದ ಗಾಂಜಾ ಖರೀದಿಸಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವಕಲ್ಯಾಣ ನಗರ ಠಾಣೆ ಪೊಲೀಸರು ಬಂಧಿಸಿ, ಅವರಿಂದ ಗಾಂಜಾ ಜಪ್ತಿ ಮಾಡಿದ್ದಾರೆ.
ಬಸವಕಲ್ಯಾಣ ನಗರ ಠಾಣೆಯ...
ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷಿಸದೆ ಪರಿಣಾಮಕಾರಿಯಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ನಡೆದ...
ರಸ್ತೆ ಸುರಕ್ಷತೆ ನಿಯಮ ಉಲ್ಲಂಘಿಸಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಾಹನ ಚಾಲಕರಿಗೆ ಒಟ್ಟು ₹23 ಸಾವಿರ ದಂಡವನ್ನು ಬೀದರ್ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ.
ಮದ್ಯ ಸೇವಿಸಿ ವಾಹನ...
ಜಿಲ್ಲೆಯ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಐದು ಕಳವು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಐದು ಜನ ಆರೋಪಿಗಳನ್ನು ಬಂಧಿಸಿ, ಅವರಿಂದ ₹5.95 ಲಕ್ಷ ಮೌಲ್ಯದ 14 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.
ಔರಾದ್ (ಬಿ)...
'ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್, ದ್ವೇಷ ಭಾಷಣ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು' ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ಜೂನ್ 7ರ ಬಕ್ರೀದ್ ಹಬ್ಬದ ಅಂಗವಾಗಿ ನಗರದ ಜಿಲ್ಲಾ ಪೊಲೀಸ್ ಭವನದಲ್ಲಿ ಮಂಗಳವಾರ...