ರೈತರು ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಹೊಸ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂಬುದಕ್ಕೆ ಯುವ...
ಸಾರ್ವಜನಿಕರ ಭೇಟಿಗೆ ಸರಕಾರದಿಂದ ನಿರ್ದೇಶನವಿದ್ದರೂ ಸಾರ್ವಜನಿಕರಿಗೆ ಕಾಲಾವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ವಡ್ಡೆ ಅವರು ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ವಿರುದ್ಧ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ಸರಕಾರದ ಅಪರ ಮುಖ್ಯಕಾರ್ಯದರ್ಶಿಗಳು,...
ಪುಸ್ತಕಗಳು ಜ್ಞಾನದ ದಿಗಂತವನ್ನು ವಿಸ್ತರಿಸುತ್ತವೆ. ತನ್ಮಯತೆಯಿಂದ ಪುಸ್ತಕ ಓದಿದರೆ ಮಾನವನಿಗೆ ವಿಶ್ವಮಾನವನ್ನಾಗಿಸುತ್ತವೆ. ಉತ್ತಮ ಪುಸ್ತಕಗಳು ಮನುಷ್ಯನ ನಿಜವಾದ ಸಂಗಾತಿಗಳು ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ನುಡಿದರು.
ಮಂಗಳವಾರ ಬೀದರ ವಿಶ್ವವಿದ್ಯಾಲಯದಲ್ಲಿ ಇದಾರ-ಎ-ಅದಬ್-ಎ-ಇಸ್ಲಾಮಿ-ಹಿಂದ್...
ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ ಆರ್ಬಿಟ್ ಸಂಸ್ಥೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಜರುಗಿತು.
ಚಿಟಗುಪ್ಪ ತಾಲೂಕು ಮುಖ್ಯ ವೈದ್ಯಾಧಿಕಾರಿ ಡಾ.ವಿಜಯಕುಮಾರ್...
ಪಟ್ಟಭದ್ರ ಹಿತಾಸಕ್ತಿಗಳು, ಜೀವ ವಿರೋಧಿ, ಜನಾಂಗ ವಿರೋಧಿಗಳು ʼವಚನ ದರ್ಶನʼ ಎಂಬ ಕೊಳಕು ಪುಸ್ತಕ ಪ್ರಕಟಿಸಿ ನಾಡಿನ ಸೌಹಾರ್ದತೆ ಕೆಡಿಸುತ್ತಿದ್ದಾರೆ. ಇಂತಹ ಶಕ್ತಿಗಳ ವಿರುದ್ಧ ವಚನ ಸಾಹಿತ್ಯ ರಕ್ಷಣೆಗೆ ರಾಜ್ಯಾದಾದ್ಯಂತ ಜನಾಂದೋಲನ ರೂಪಿಸಬೇಕಾಗಿದೆ...