ಬೀದರ ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯ ಜನರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ...
ಬೀದರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಶನಿವಾರ ಬೀದರ್ ಉತ್ತರ ಕ್ಷೇತ್ರದ ಚಿಮಕೋಡ್, ಮಾಳೆಗಾಂವ, ಜನವಾಡ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.
"ಕಳೆದ 10 ವರ್ಷಗಳಲ್ಲಿ ದೇಶದಲ್ಲಿ...
ಔರಾದ್ ಪಟ್ಟಣ ವಿಶಿಷ್ಟವಾದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹಿರಿಮೆ ಹೊಂದಿದ್ದು, ಮುಂಬರುವ ದಿನಗಳಲ್ಲಿ ಔರಾದ್ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ಹಿರಿಯ ಸಾಹಿತಿ ಶಿವಕುಮಾರ ಕಟ್ಟೆ ಅಭಿಪ್ರಾಯಪಟ್ಟರು.
ಪಟ್ಟಣದ ಬಸವ ಮಂಟಪದಲ್ಲಿ ಗುರುವಾರ...
ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ ಅವರ ನಡವಳಿಕೆಯಿಂದ ಬೀದರ್ ಜಿಲ್ಲೆಯ ಜನರು ಬೇಸತ್ತು ಹೋಗಿದ್ದಾರೆ. ಅವರ ಹತ್ತು ವರ್ಷಗಳ ಆಡಳಿತ ಅಂತ್ಯಗೊಳಿಸಲು ಜನರು ತೀರ್ಮಾನಿಸಿದ್ದಾರೆ. ಇದು...
ದೇಶದ ಪ್ರಧಾನಿಗಳಿಗೆ ಗೌರವಿಸಿ ಮಾತನಾಡಬೇಕೆನ್ನುವ ಕನಿಷ್ಠ ಸಂಸ್ಕಾರವಿಲ್ಲದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು, ಪ್ರಧಾನಿಗಳ ಬಗ್ಗೆ ತುಚ್ಚ ಪದ ಬಳಸಿ ಯುವಕರಿಗೆ ಕರೆಕೊಟ್ಟಿರುವುದು ಖಂಡನಾರ್ಹ, ಇದು ಅವರ ಸಂಸ್ಕೃತಿ...