ಕಮಲನಗರ ಪಟ್ಟಣದಲ್ಲಿ ಪ್ರಸಕ್ತ ಸಾಲಿನಲ್ಲಿ ಕನ್ನಡ ಮಾಧ್ಯಮ ಪ್ರೌಢ ಶಾಲೆ ಆರಂಭ ಮತ್ತು ಕನ್ನಡ ಭವನ ನಿರ್ಮಾಣಕ್ಕೆ ಸರಕಾರ ಅನುದಾನ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ತಾಲೂಕು...
ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರಪಾವತಿಗೆ ಆಗ್ರಹಿಸಿ ಬೀದರ ಸೇರಿದಂತೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ...
ಭಾಲ್ಕಿ ತಾಲೂಕಿನ ಮಳಚಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಕಲ್ಲು ತೂರಾಟ ನಡೆಸಿದ ಅದೇ ಗ್ರಾಮದ 11 ಜನರ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನು ಧನ್ನೂರಾ ಠಾಣೆ...
ಬೀದರ ಉತ್ತರ ವಿಭಾನಸಭಾ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನಲ್ಲಿ ತಂದಿರುವ ಅನುದಾನ, ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಣೆ ನೀಡಲು ಸಚಿವ ರಹೀಂಖಾನ್ ಅವರಿಗೆ ಜಿಲ್ಲಾ ಬಿಜೆಪಿ ಘಟಕ ಒತ್ತಾಯಿಸಿದೆ.
ಜಿಲ್ಲಾ ಭಾರತೀಯ ಜನತಾ ಪಾರ್ಟಿ...
ಲೌಕಿಕ ಹಿತದ ಜೊತೆಗೆ ಪಾರಮಾರ್ಥಿಕ ಸತ್ಯದ ಕಡೆಗೆ ಶ್ರೀಸಾಮಾನ್ಯರ ಮನಸ್ಸು ಆಕರ್ಷಿಸಿದವರು ದಾಸರು, ಜಗದ ಏಳಿಗೆಯನ್ನು ಕನ್ನಡದ ಸಿರಿಗಂಧದ ಕೀರ್ತನೆ, ಸಾಹಿತ್ಯದ ಮುಖಾಂತರ ಮಾಡಿದ್ದಾರೆ ಎಂದು ಬಿ.ವ್ಹಿ.ಬಿ ಮಹಾವಿದ್ಯಾಲಯದ ಇತಿಹಾಸ ವಿಭಾಗ ಮುಖ್ಯಸ್ಥ...