ಔರಾದ ತಾಲೂಕಿನ ಶೆಂಬೆಳ್ಳಿ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಔರಾದ(ಬಿ) ತಾಲೂಕು ಘಟಕ ಆಗ್ರಹಿಸಿದೆ.
ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಔರಾದ ತಾಲೂಕು ಬಸ್ ಘಟಕ...
ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಬಣ) ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಕುರಿತು...
ಕಾಮಗಾರಿಗಳು ನಿರ್ವಹಿಸದೆ ಸುಳ್ಳು ಬಿಲ್ ಸೃಷ್ಟಿಸಿ ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆ ಜಿಲ್ಲೆಯ ಔರಾದ(ಬಿ) ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ...
ಸರ್ಕಾರಿ ನೌಕರರ ಸಂಧ್ಯಾಕಾಲದ ಬದುಕಿಗೆ ಮಾರಕವಾಗಿರುವ ಅವೈಜ್ಞಾನಿಕ ವ್ಯವಸ್ಥೆಯಿಂದ ಕೂಡಿರುವ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘ ಒತ್ತಾಯಿಸಿದೆ.
ಬೀದರ ಜಿಲ್ಲಾ ಘಟಕ...
ಡಾ.ಚನ್ನಬಸವ ಪಟ್ಟದ್ದೇವರು ತೋರಿದ ಮಾರ್ಗದಲ್ಲಿ ಕೈಲಾದಷ್ಟು ಸಮಾಜ ಸೇವೆ ಮಾಡುತ್ತಿದ್ದೇನೆ. ಎಂದಿಗೂ ಪ್ರಶಸ್ತಿ, ಪುರಸ್ಕಾರ ಆಸೆಗಾಗಿ ಕೆಲಸ ಮಾಡಿಲ್ಲ. ಸದ್ದು ಗದ್ದಲ ಇಲ್ಲದೇ ಸಮಾಜಕ್ಕೆ ಒಳಿತಾಗುವ ರೀತಿಯಲ್ಲಿ
ಸೇವೆ ಸಲ್ಲಿಸುತ್ತಿದ್ದೇನೆ ಎಂದು ನಾಡೋಜ ಪುರಸ್ಕೃತ...