ಬೀದರ್‌ | ಕೌಶಲಕ್ಕೆ ಎಲ್ಲೆಡೆ ಬಹು ಬೇಡಿಕೆಯಿದೆ : ಸಂಗಪ್ಪ ಮಾಮನಶೆಟ್ಟಿ

ಪ್ರಸ್ತುತ ಕೌಶಲಕ್ಕೆ ಎಲ್ಲೆಡೆ ಬಹು ಬೇಡಿಕೆ ಇದೆ ಎಂದು ಚಿತ್ತಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಂಗಪ್ಪ ಮಾಮನಶೆಟ್ಟಿ ಹೇಳಿದರು. ಬೀದರ್ ನಗರದ ನೌಬಾದ್‌ನ ಸರ್ಕಾರಿ ಪ್ರಥಮ ದರ್ಜೆ...

ಬೀದರ್‌ | ಶಿಕ್ಷಣ ಕ್ಷೇತ್ರದಿಂದ ಪುಸ್ತಕ ಸಂಸ್ಕೃತಿ ಬೆಳವಣಿಗೆ : ಬರಗೂರು ರಾಮಚಂದ್ರಪ್ಪ

ಪುಸ್ತಕ ಸಂಸ್ಕೃತಿ, ಪುಸ್ತಕೋದ್ಯಮ ಬೆಳವಣಿಗೆಗೆ ಶಿಕ್ಷಣ ಕ್ಷೇತ್ರ ಬಹಳ ಮುಖ್ಯವಾಗಿದೆ. ಆದರೆ, ಸರ್ಕಾರಗಳು ಬರವಣಿಗೆಯನ್ನೇ ಕಡಿತಗೊಳಿಸುವ ಪರೀಕ್ಷಾ ಪದ್ಧತಿ ಅನುಸರಿಸುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಅಭಿಪ್ರಾಯಪಟ್ಟರು. ಬೀದರ್‌...

ಬೀದರ್‌ | ʼಮನರೇಗಾʼ ದುರ್ಬಲಗೊಳಿಸಲು ‘ವಿಬಿ-ಜಿ ರಾಮ್ ಜಿ’ ಮಸೂದೆ ಜಾರಿ : ಸಚಿವ ಈಶ್ವರ ಖಂಡ್ರೆ

ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗಳಿಗೆ ಉದ್ಯೋಗದ ಭದ್ರತೆ ನೀಡಲು ಯುಪಿಎ ಸರ್ಕಾರ ಆರಂಭಿಸಿದ್ದ ಮನರೇಗಾ ಯೋಜನೆಯ ಮೂಲ ಉದ್ದೇಶವನ್ನೇ ಬಿಜೆಪಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಹಾಳು ಮಾಡುತ್ತಿದೆ. ವಿಬಿ-ಜಿ ರಾಮ್ ಜಿ...

ಬೀದರ್‌ | ಈಡೇರದ ನಿವೇಶನ ಬೇಡಿಕೆ : 5ನೇ ದಿನ ಪೂರೈಸಿದ ಅಲೆಮಾರಿಗಳ ಧರಣಿ

ಅಲೆಮಾರಿ-ಅರೆಅಲೆಮಾರಿ ಸಮುದಾಯಕ್ಕೆ ನಿವೇಶನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಔರಾದ್‌ ಪಟ್ಟಣದ ತಹಸೀಲ್‌ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಗುರುವಾರ 5ನೇ ದಿನ...

ಬೀದರ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆ

ಬೀದರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬೀದರ ಜಿಲ್ಲಾ ಉಪ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಡಂಗೂರ ಸಾರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bidar