ಬಸವಕಲ್ಯಾಣ ನಗರಸಭೆ ಅನುದಾನ ಹಣ ದುರ್ಬಳಕೆ ಮಾಡಿಕೊಂಡಿರುವ ಪೌರಾಯುಕ್ತ ರಾಜೀವ ಡಿ.ಬಣಕರ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ತಾಲೂಕು ಘಟಕದಿಂದ ಮಂಗಳವಾರ ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಈ...
ಸಿದ್ಧರಾಮಯ್ಯ ಅವರು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ಸೂತ್ರ ಅಳವಡಿಸಿಕೊಂಡಿದ್ದಾರೆ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆಗಳಾಗುತ್ತವೆ ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಮಾಳಗೆ ತಿಳಿಸಿದರು.
ಬೀದರ್ ನಗರದ...
ಬಸವಕಲ್ಯಾಣದಲ್ಲಿನಡೆಯಲಿರುವ 46ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ ಉತ್ಸವ-2025ರ ನಿಮಿತ್ಯ ಹಮ್ಮಿಕೊಂಡಿರುವ ಸೈಕಲ್ ಜಾಥಾ ಕಾರ್ಯಕ್ರಮವನ್ನು ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ ಅವರು ಉದ್ಘಾಟಿಸಿದರು.
ಬಸವೇಶ್ವರ ವೃತ್ತದಿಂದ ಅನುಭವ ಮಂಟಪದವರೆಗೆ ನಡೆದ ಸೈಕಲ್...
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನ ಅಂಗವಾಗಿ ಡಿಸೆಂಬರ್ 6ರಂದು ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಯೋಜನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ.
ಮಂಗಳವಾರ ಬೀದರ್ ನಗರದ ಶಹಾಗಂಜ್‌ನ ಅಂಬೇಡ್ಕರ್ ಭವನ ಬೆಳಿಗ್ಗೆ ವಿವಿಧ...
ಬಸವಾದಿ ಶರಣರ ವಚನಗಳು ನಾವು ದಿನನಿತ್ಯ ಪಠಣ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ಬಸವಕಲ್ಯಾಣದಲ್ಲಿ ನ.29, 30ರಂದು ನಡೆಯಲಿರುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ...