ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಕಂಗಾಲಾದ ರೈತರೊಬ್ಬರು ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಔರಾದ್ ತಾಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಶಾಪುರ ಗ್ರಾಮದ ಪವನ ಮಾರುತಿ ಆಲೂರೆ...
ಕಬ್ಬಿಗೆ ₹3,100 ಬೆಲೆ ನಿಗದಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರ ತಾಳ್ಮೆ ಪರೀಕ್ಷಿಸಬೇಡಿ. ಕೂಡಲೇ ಬೆಲೆ ನಿಗದಿಪಡಿಸಿ ಕಬ್ಬು ಬೆಳೆಗಾರರ ಹಿತ ಕಾಪಾಡಬೇಕೆಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ...
ವಚನಾಮೃತ ಕನ್ನಡ ಸಂಘದಿಂದ ನ. 22, 23ರಂದು ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರ ಜಿಲ್ಲಾ ರಂಗಮಂದಿರದಲ್ಲಿ ʼವಚನ ಸಾಹಿತ್ಯೋತ್ಸವʼ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಅಧ್ಯಕ್ಷ ಸಿದ್ರಾಮಪ್ಪ ಮಾಸಿಮಾಡೆ ತಿಳಿಸಿದರು.
ನ. 22ರಂದು ಬೆಳಿಗ್ಗೆ...
2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅನ್‌ಲೈನ್ ಮೂಲಕ...
ಕಬ್ಬಿಗೆ ನ್ಯಾಯಯುತ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಬೀದರ್ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ...