ಔರಾದ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ರಕ್ಷಾಳ(ಕೆ) ಗ್ರಾಮದ ಸರ್ಕಾರಿ ಶಾಲೆಯಲ್ಲಿ ಪ್ರೊಜೆಕ್ಟರ್ ಅಳವಡಿಸದೆ ಗ್ರಾಮ ಪಂಚಾಯತ್ ಸದಸ್ಯರು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
2024ನೇ ಸಾಲಿನ...
ಔರಾದ್ (ಬಿ) ತಾಲೂಕಿನಲ್ಲಿ ಅ. 7 ಮತ್ತು ಅ.13 ರಂದು ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ ನಾಲ್ವರು ಶಿಕ್ಷಕರಿಗೆ ಔರಾದ್ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.
ಸರ್ಕಾರಿ...
ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಂಗಳವಾರ ಸಂಜೆ ಬಿರುಸಿನ ಮಳೆಯಾಯಿತು.
ಜಿಲ್ಲೆಯ ಔರಾದ್, ಹುಮನಾಬಾದ್, ಭಾಲ್ಕಿ ಸೇರಿದಂತೆ ನಾನಾ ಕಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಎಡೆಬಿಡದೆ ಸುರಿಯಿತು.
ಸೋಮವಾರದಿಂದ ಮೋಡ...
ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ಇದು ಸರಿಪಡಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಬೀದರ್ ಜಿಲ್ಲಾ ಘಟಕದ 2025-28ನೇ ಅವಧಿಯ ಕಾರ್ಯಕಾರಿ ಸಮಿತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕಡೆ ದಿನವಾದ ಅಕ್ಟೋಬರ್ 27ರಂದು ಯಾವುದೇ ಸ್ಥಾನಕ್ಕೆ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿರುವುದಿಲ್ಲ....