ಬಿಹಾರ ಚುನಾವಣಾ ಕಣ ಬಿರುಸು ಪಡೆದುಕೊಂಡಿದೆ. ವಿಪಕ್ಷಗಳ ಮಹಾಘಟಬಂಧನ್ ಮೈತ್ರಿಕೂಟವು ಬಿಹಾರಕ್ಕೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರತಿಯೊಂದು ಕುಟುಂಬಕ್ಕೂ ಸರ್ಕಾರಿ ಉದ್ಯೋಗ ಒದಗಿಸಲಾಗುತ್ತದೆ. ಬಿಹಾರವನ್ನು ದೇಶದ ನಂಬರ್ ಒನ್ ರಾಜ್ಯವನ್ನಾಗಿ ಮಾಡಲು...
ಚುನಾವಣಾ ತಂತ್ರಜ್ಞ, ಜನ ಸುರಾಜ್ ಪಕ್ಷದ (ಜೆಎಸ್‌ಪಿ) ನೇತಾರ ಪ್ರಶಾಂತ್ ಕಿಶೋರ್ ಅವರು ಪಶ್ಚಿಮ ಬಂಗಾಳ ಮತ್ತು ಬಿಹಾರ ಎರಡೂ ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ನಡೆಯುತ್ತಿರುವ ಬಿಹಾರ ವಿಧಾನಸಭಾ ಚುನಾವಣೆಯ ಸಮಯದಲ್ಲಿ...
ಬಿಜೆಪಿಗರ ಪ್ರಚಾರದ ವರಸೆ ಬದಲಾಗಿವೆ. ಮುಖ್ಯಮಂತ್ರಿ ಹುದ್ದೆಯಲ್ಲಿ ನಿತೀಶ್ ಅವರ ಹೆಸರು ಹೇಳುವುದನ್ನು ಮರೆಮಾಚುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೋದಿ ಕೇಂದ್ರಿತ ಪ್ರಚಾರಕ್ಕೆ ಆದ್ಯತೆ ನೀಡಿದ್ದವರು, ಬಿಹಾರ ಚುನಾವಣೆಯಲ್ಲಿ ನಿತೀಶ್ ನಾಯಕತ್ವವನ್ನು ಬಿಂಬಿಸಲು ಹಿಂಜರಿಯುತ್ತಿದ್ದಾರೆ.
ಬುದ್ಧಿವಂತರಾಗಿ...
ಬಿಹಾರದ ಅಲಿನಗರವನ್ನು ಸೀತಾನಗರವೆಂದು ಮರುನಾಮಕರಣ ಮಾಡುತ್ತೇವೆ ಎಂದು ಹೇಳುವ ಮೂಲಕ ಜಾನಪದ ಗಾಯಕಿ, ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ವಿವಾದ ಸೃಷ್ಠಿಸಿದ್ದಾರೆ. ಬಿಜೆಪಿ ಸೇರುತ್ತಿದ್ದಂತೆಯೇ ಕೋಮುದ್ವೇಷದ ಭಾಷಣ ಮಾಡಲು ಆರಂಭಿಸಿದ್ದಾರೆ.
ಮೂಲತಃ ಬಿಹಾರದ...