ಭೋಜ್‌ಪುರಿ ನಟಿ ಅಮೃತಾ ಪಾಂಡೆ ಕಳೆದ ವಾರ ಏಪ್ರಿಲ್ 27 ರಂದು ಬಿಹಾರದ ಭಾಗಲ್ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಹಾಗೆಯೇ 27 ವರ್ಷದ ಈ ನಟಿ ಆತ್ಮಹತ್ಯೆ...
ಬಿಹಾರದ ದರ್ಬಂಗಾ ಜಿಲ್ಲೆಯ ಮದುವೆಯ ಮಂಟಪ ಹೊತ್ತಿ ಉರಿದಿದ್ದು, ಈ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತರನ್ನು ಸುನೀಲ್ ಪಾಸ್ವಾನ್ (26), ಲೀಲಾದೇವಿ (23), ಕಾಂಚನ್ ದೇವಿ...
ಬಿಹಾರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯ ಏಕೈಕ ಮುಸ್ಲಿಂ ಎಲ್‌ಜೆಪಿ ಸಂಸದ ಮೆಹಬೂಬ್ ಅಲಿ ಕೈಸರ್ ಅವರು ಭಾನುವಾರ ಆರ್‌ಜೆಡಿ ಸೇರ್ಪಡೆ ಆಗಿದ್ದಾರೆ. ಲೋಕಸಭೆ ಚುನಾವಣೆ ನಡುವೆ ಬಿಜೆಪಿಗೆ ಹಿನ್ನೆಡೆಯಾಗಿದೆ.
ಮಾಜಿ ಕೇಂದ್ರ ಸಚಿವ ಪಶುಪತಿ...
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಮುನ್ನ ಬಿಹಾರದ ಬಿಜೆಪಿ ಸಂಸದ ಅಜಯ್ ಕುಮಾರ್ ನಿಶಾದ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಬಿಹಾರದ ಮುಜಾಫರಾಪುರ್ ಸಂಸದರಾದ ನಿಶಾದ್ 2014 ಹಾಗೂ 2019ರಲ್ಲಿ ಬಿಜೆಪಿಯಿಂದ ಸಂಸರಾಗಿದ್ದರು....
ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಹೋಳಿ ವಿಶೇಷ ರೈಲಿನ ಎಸಿ ಕೋಚ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರೈಲು ದಾನಪುರದಿಂದ ಮುಂಬೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಪಾಯದ ಬಗ್ಗೆ...