ಯುಗಧರ್ಮ | ತುಘಲಕ್ ತೀರ್ಪು ಈಗ ಕುತಂತ್ರ ತಂತ್ರವಾಗಿ ಮಾರ್ಪಟ್ಟಿದೆ

ಚುನಾವಣಾ ಆಯೋಗವು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಜನರ ಪಟ್ಟಿಯನ್ನು ಸಾರ್ವಜನಿಕಗೊಳಿಸಲಾಗುತ್ತದೆ. ಈ ಕ್ರಮದ ಸಕಾರಾತ್ಮಕ ಅಂಶವೆಂದರೆ ಅದು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ - ಬಾಧಿತ ವ್ಯಕ್ತಿಗಳು, ಪಕ್ಷಗಳು ಅಥವಾ ಸಾರ್ವಜನಿಕ ಸಂಸ್ಥೆಗಳು ಪಟ್ಟಿಯನ್ನು...

ಬಿಹಾರ, ಪಶ್ಚಿಮ ಬಂಗಾಳ ಎರಡರಲ್ಲೂ ಮತದಾರರಾಗಿ ಪ್ರಶಾಂತ್ ಕಿಶೋರ್ ನೋಂದಣಿ; ವಿವಾದ

ಚುನಾವಣಾ ತಂತ್ರಜ್ಞ, ಜನ ಸುರಾಜ್ ಪಕ್ಷದ (ಜೆಎಸ್‌ಪಿ) ನೇತಾರ ಪ್ರಶಾಂತ್ ಕಿಶೋರ್ ಅವರು ಪಶ್ಚಿಮ ಬಂಗಾಳ ಮತ್ತು ಬಿಹಾರ ಎರಡೂ ರಾಜ್ಯಗಳಲ್ಲಿ ಮತದಾರರಾಗಿ ನೋಂದಣಿ ಮಾಡಿಕೊಂಡಿದ್ದಾರೆ. ನಡೆಯುತ್ತಿರುವ ಬಿಹಾರ ವಿಧಾನಸಭಾ ಚುನಾವಣೆಯ ಸಮಯದಲ್ಲಿ...

ಬಿಹಾರ ಚುನಾವಣೆ | ಶಿಕ್ಷಣ, ನಿರುದ್ಯೋಗ – ಬಿಹಾರಿ ಯುವಜನರು ಬಯಸುತ್ತಿರುವುದೇನು?

ನಿತೀಶ್‌ ಸರ್ಕಾರವು ಕಳೆದ 20 ವರ್ಷಗಳಿಂದ ಯುವಜನರನ್ನು ರಾಜ್ಯದಿಂದ ಹೊರಹಾಕಿದೆ. ಈಗ ಎನ್‌ಡಿಎ ಸರ್ಕಾರವನ್ನು ಹೊರಹಾಕುವ ಕಾಲ ಬಂದಿದೆ ಎನ್ನುತ್ತಿದ್ದಾರೆ ಯುವಜನರು. ನವೆಂಬರ್ ಮೊದಲ ವಾರದಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ. ಆ ರಾಜ್ಯದ...

ಬಿಹಾರ ಚುನಾವಣೆ | ‘ನಮಗೆ ನಮಕ್ ಹರಾಮ್‌ಗಳ ಮತ ಬೇಡ’: ಮುಸ್ಲಿಮರ ವಿರುದ್ಧ ನಾಲಿಗೆ ಹರಿಬಿಟ್ಟ ಕೇಂದ್ರ ಸಚಿವ

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಪರವಾಗಿ ಪ್ರಚಾರಕ್ಕೆ ತೆರಳಿರುವ ಕೇಂದ್ರ ಸಚಿವ, ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಮುಸ್ಲಿಮರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 'ನಮಗೆ ನಮಕ್‌ ಹರಾಮ್‌ಗಳ ಮತ...

ಯುಗಧರ್ಮ | ಹಳೆಯ ಕಡತವೊಂದು ಚುನಾವಣಾ ಆಯೋಗದ ಸುಳ್ಳುಗಳನ್ನು ಬಯಲು ಮಾಡುತ್ತಿದೆ

ಕೊನೆಗೂ ಈ ಕಣ್ಣಾಮುಚ್ಚಾಲೆ ಆಟ ಕೊನೆಗೊಂಡಿತು. ಕಳೆದ ವಾರ, ವಕೀಲ ಪ್ರಶಾಂತ್ ಭೂಷಣ್ ಈ ದಾಖಲೆಯನ್ನು ಸುಪ್ರೀಂ ಕೋರ್ಟ್‌ಗೆ ಮಂಡಿಸಿದರು. ಜೂನ್ 1, 2002ರಂದು ಚುನಾವಣಾ ಆಯೋಗವು ಹೊರಡಿಸಿದ ಈ 62 ಪುಟಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bihar