ಶಾಹಪುರ ತಾಲೂಕಿನ ಸಾವೂರ ಗ್ರಾಮದ ಬಳಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ತಾಲೂಕಿನ ಕೊಂಗಂಡಿ ಗ್ರಾಮದ ನಿವಾಸಿ ಪರಶುರಾಮ (32) ಎಂದು ಗುರುತಿಸಲಾಗಿದೆ. ಅವರು ಸಾವೂರ ಗ್ರಾಮದ...
ಕಲಬುರಗಿ ನಗರದ ಹೊಸ ಆರ್‌ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ತಲೆಗೆ ಗಾಯ ಮಾಡಿಕೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಚಿಕಿತ್ಸೆಗೆ ಸ್ಪಂದಿಸಿದ ನಿಧನರಾದರು.
ಅಪಘಾತ...
ಕಲಬುರಗಿ ನಗರದ ಪಟ್ಟಣ ಟೋಲ್ ನಾಕಾ ಸಮೀಪ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
'ಮೃತನನ್ನು ಬಸವರಾಜ...
ಬೀದರ್ ತಾಲೂಕಿನ ಬೆನಕನಳ್ಳಿ ಹತ್ತಿರ ಬೀದರ-ವಡಗಾಂವ(ದೇ) ರಸ್ತೆಯಲ್ಲಿ ಶನಿವಾರ ಸಂಜೆ ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಭಾಲ್ಕಿ ತಾಲೂಕಿನ ಜೋಳದಾಪಕಾ ಗ್ರಾಮದ ಮಲ್ಲಿಕಾರ್ಜುನ ಚಂದ್ರಕಾಂತ...
ನಗರದ ಕುಸನೂರ ರಸ್ತೆಯ ಕೃಷ್ಣಾ ನಗರ ಬಸ್ ನಿಲ್ದಾಣದ ಬಳಿ ಹಂದಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕುಸನೂರ ಗ್ರಾಮದ ನಜೀರೋದ್ದಿನ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಕಲಬುರಗಿ...