ಬಿಜೆಪಿಯ ಅಲ್ಪಸಂಖ್ಯಾತರ ಮೋರ್ಚಾದ ಸಭೆಯಲ್ಲಿ ಬಿಜೆಪಿ ನಾಯಕರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದಿದೆ. ವೇದಿಕೆಯ ಮೇಲಿದ್ದ ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಪದಾಧಿಕಾರಿಗಳು ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ....
ನಮ್ಮವರೇ ಬೆಂಗಳೂರನ್ನು ಅವಹೇಳನ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ ಬಗ್ಗೆ ಏನನ್ನು ಬಿಂಬಿಸಲು ಹೊರಟಿದ್ದೀರಿ ಎಂದು ಬಿಜೆಪಿಯವರನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡರು.
ಸದಾಶಿವನಗರದ ತಮ್ಮ ನಿವಾಸದ ಬಳಿ...
"ಬಂಡವಾಳ ಹೂಡಿಕೆ ವಿಚಾರವಾಗಿ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಚುನಾವಣೆ ಮುಗಿದ ಬಳಿಕ ಅವರಿಗೆ ದಾಖಲೆ ಸಮೇತ ಉತ್ತರ ನೀಡುತ್ತೇವೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು...
ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನೇ ದಿನೆ ಹೊಸ ತಿರುವು ಪಡೆಯುತ್ತಿದ್ದು, ಪ್ರಕರಣದಲ್ಲಿ ಬಿಜೆಪಿಯ ಪ್ರಭಾವಿ ನಾಯಕರ ಆಪ್ತರೇ ಬಂಧನವಾಗುತ್ತಿದ್ದಾರೆ.
ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬರುವ ಮುನ್ನವೇ...
ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ತೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ...