ಬಿಜೆಪಿ ಸಂಸದ ಡಾ. ಕೆ ಸುಧಾಕರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಸುಧಾಕರ್ ರಾಜೀನಾಮೆಗೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ. ಸುಧಾಕರ್ ವಿರುದ್ಧ ಬಿಜೆಪಿ ಕೂಡ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ...
ಸೋಷಿಯಲ್ ಮೀಡಿಯಾಗಳಲ್ಲಿ ಜೀವಂತವಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಸುಳ್ಳು ಸೃಷ್ಟಿಸುವಲ್ಲಿ, ಹಂಚುವಲ್ಲಿ ಮತ್ತು ಅದು ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗುವಂತೆ ನೋಡಿಕೊಳ್ಳುವಲ್ಲಿ ನಿಸ್ಸೀಮರು. ಜವಾಬ್ದಾರಿಯುತ ಸಂಸದನಾಗಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಸಿಕೊಡುವುದನ್ನು ಮರೆತು,...
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಗೂ ಕೆಲ ದಿನಗಳ ಮೊದಲು ತ್ರಿಶೂರ್‌ನಲ್ಲಿ ನಡೆದ ಪೂರಂ ಉತ್ಸವವು ಅಸ್ತವ್ಯಸ್ತಗೊಂಡಿದ್ದು ಕೇರಳದಲ್ಲಿ ಭಾರೀ ವಿವಾದ ಸೃಷ್ಟಿಸಿದೆ. ಪೂರಂ ಉತ್ಸವದಲ್ಲಾದ ಅಡೆತಡೆಗಳು ಬಿಜೆಪಿಗೆ ಸಹಾಯ ಮಾಡುವ ಉದ್ದೇಶದಿಂದ ಕೇರಳ...
ಲೋಕಸಭೆ ಚುನಾವಣೆಗೆ ತಯಾರಿ ನಡೆಯುತ್ತಿರುವಾಗಲೇ, ವಿಜಯಪುರ ಕ್ಷೇತ್ರದ ಹಿರಿಯ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶನಿವಾರ (ಮಾ.2)...
ಉತ್ತರ ಪ್ರದೇಶ ಲಖನೌದ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ(ಎಸ್‌ಜಿಪಿಜಿಐ) ತುರ್ತು ಚಿಕಿತ್ಸಾ ವಿಭಾಗದಲ್ಲಿ ಹಾಸಿಗೆ ಕೊರತೆಯಿಂದಾಗಿ ಬಿಜೆಪಿ ಮಾಜಿ ಸಂಸದನ ಪುತ್ರರೊಬ್ಬರು ಮೃತಪಟ್ಟಿರುವ ಘಟನೆ ಇತ್ತೀಚಿಗೆ ನಡೆದಿದೆ.
ಬಿಜೆಪಿ ಮಾಜಿ ಸಂಸದ...