ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ಮೂಲಕ ಬಿಜೆಪಿ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಒತ್ತಾಯಿಸಿದರು. ಬಿಜೆಪಿ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಆರಂಭಕ್ಕೂ...

ಬಿಜೆಪಿ ಪ್ರತಿಭಟನೆ | ಬೆಂಗಳೂರಿನ ತೆರಿಗೆ-ಬೆಂಗಳೂರಿಗರ ಹಕ್ಕು ಎಂದು ಹೋರಾಟ ಮಾಡಬೇಕಾಗಿದೆ: ಆರ್‌ ಅಶೋಕ್‌ 

ಬ್ರ್ಯಾಂಡ್ ಬೆಂಗಳೂರು ಮೂಲಕ ಸಿಂಗಾಪುರ, ಅಮೆರಿಕದ ನ್ಯೂಯಾರ್ಕ್ ತರ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದರು. ಒಂದು ವರ್ಷವಾದರೂ ಒಂದು ರೂಪಾಯಿ ಹಣ ಬೆಂಗಳೂರಿಗೆ ಬಿಡುಗಡೆ ಮಾಡಿಲ್ಲ ಎಂದು ವಿರೋಧ...

ನಗರತ್‌ ಪೇಟೆ ಗಲಾಟೆ | ಶೋಭಾ ಕರಂದ್ಲಾಜೆ ಸೇರಿ ಹಲವರು ಪೊಲೀಸರ ವಶಕ್ಕೆ

ಬೆಂಗಳೂರಿನ ನಗರತ್‌ ಪೇಟೆಯಲ್ಲಿ ನಡೆದಿದ್ದ ಹಿಂದು ಮುಸ್ಲಿಂ ಯುವಕರ ಗಲಾಟೆ ಪ್ರಕರಣದಲ್ಲಿ ಖಂಡಿಸಿ ಪ್ರತಿಭಟಿಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಗಲಾಟೆಯಲ್ಲಿ ಹಲ್ಲೆಗೆ ಒಳಗಾದ ಮುಖೇಶ್ ಎಂಬುವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು, ಕರೆದೊಯ್ಯಲು...

ಬಿಜೆಪಿ ಪ್ರತಿಭಟನೆ | ಮನುಷ್ಯತ್ವ ಇಲ್ಲದ ರಾಜ್ಯ ಸರಕಾರ; ಪಿ.ರಾಜೀವ್ ಟೀಕೆ

"ಈ ಸರಕಾರಕ್ಕೆ ಹಾಲಿನ ಪ್ರೋತ್ಸಾಹಧನ ನೀಡಲು ಮನುಷ್ಯತ್ವ ಇಲ್ಲ. ಹಾಗಾಗಿ ದನಗಳನ್ನು ತೆಗೆದುಕೊಂಡು ಹೋಗಿ ನಾವು ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ" ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಎಚ್ಚರಿಕೆ ನೀಡಿದರು. ಬಿಜೆಪಿ...

‘ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ..’ ಬಿಜೆಪಿಯಿಂದ ಅಭಿಯಾನ; ವಿ.ಸುನಿಲ್ ಕುಮಾರ್ ಪೊಲೀಸ್‌ ವಶಕ್ಕೆ

ಹುಬ್ಬಳ್ಳಿಯಲ್ಲಿ ಶ್ರೀಕಾಂತ್‌ ಪೂಜಾರಿ ಬಂಧನ ಖಂಡಿಸಿ "ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ..." ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಅಭಿಯಾನ ಆರಂಭಿಸಿ, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: bjp protest