ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಚಿದಾನಂದ...
ಇತ್ತೀಚೆಗಷ್ಟೇ ಬೆಂಗಳೂರಿನ ನಾಗವಾರದಲ್ಲಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಆನೇಕಲ್ ಪಟ್ಟಣದ ಪ್ರವೀಣ್ ಗೌಡ...
2025ರ ಐಪಿಎಲ್ ಪಂದ್ಯಾವಳಿಯಲ್ಲಿ ಗುರುವಾರ ರಾತ್ರಿ ನಡೆದ ಆರ್‌ಸಿಬಿ ಮತ್ತು ಡಿಸಿ (ಡೆಲ್ಲಿ ಕ್ಯಾಪಿಟಲ್ಸ್) ನಡುವಿನ ಪಂದ್ಯದ ವೇಳೆ ಅಕ್ರಮವಾಗಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ತಂಡವೊಂದನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತರಲ್ಲಿ ಪ್ರಮುಖ ಆರೋಪಿ...
ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶ ಹಂಚಿಕೊಂಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಕೊಡಗಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಸಾವಿನ ಬಳಿಕ, ಆತ ಬಿಜೆಪಿ ಕಾರ್ಯಕರ್ತನೆಂದು ಹೇಳಲಾಗುತ್ತಿದೆ. ಆತನ ಸಾವಿಗೆ ಕಾಂಗ್ರೆಸ್...
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ 13 ವರ್ಷದ ಪುತ್ರ ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡೆತ್‌ನೋಟ್ ಬರೆದಿಟ್ಟು ಬಾಲಕ...