ಚುನಾವಣಾ ಟ್ರಸ್ಟ್‌ಗಳಿಂದ BJPಗೆ ಭಾರೀ ದೇಣಿಗೆ; ದಾನಿಗಳ ಹೆಸರು-ವಿಳಾಸವೇ ಇಲ್ಲ!

2024-25ರ ಹಣಕಾಸು ವರ್ಷದಲ್ಲಿ ನಾನಾ ರೀತಿಯ ಕಾರ್ಪೊರೇಟ್‌ ಕಂಪನಿಗಳಿಂದ ರಾಜಕೀಯ ಪಕ್ಷಗಳಿಗೆ ಬಂದ ದೇಣಿಗೆಗಳ ಮೊತ್ತವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿವೆ. 2024ರಲ್ಲಿ ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ನಂತರ ಹಲವು ಕಂಪನಿಗಳು...

ಈ ದಿನ ಸಂಪಾದಕೀಯ | ವಂದೇ ಮಾತರಂ ಕಡ್ಡಾಯದ ಹಿಂದಿರುವುದು ದೇಶಭಕ್ತಿಯಲ್ಲ, ಪಶ್ಚಿಮ ಬಂಗಾಳ ಗೆಲ್ಲುವುದು!

ಕೇಂದ್ರ ಸರ್ಕಾರ ವಂದೇ ಮಾತರಂ ಗೀತೆ ಕಡ್ಡಾಯ ಮಾಡಿರುವುದರ ಹಿಂದೆ, ಭಾರತವು ಮುಸ್ಲಿಂ ದ್ವೇಷಿ ಹಿಂದೂ ರಾಷ್ಟ್ರವಾಗಬೇಕೆಂಬ ಇರಾದೆ ಇದೆ. ವಿರೋಧ ಪಕ್ಷಗಳ ಪ್ರಶ್ನೆಗಳಿಗೆ ಉತ್ತರ ಕೊಡಲಾಗದೆ ನುಣುಚಿಕೊಳ್ಳುವ, ದೇಶದ ಜನರ ದಿಕ್ಕು...

ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

ರಾಜಧರ್ಮವನ್ನು ಪಾಲಿಸಬೇಕು ಎಂದು ಅಂದಿನ ಪ್ರಧಾನಿ ವಾಜಪೇಯಿ ಅವರು, ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗವಾಗಿ ಬುದ್ಧಿ ಹೇಳಿದ್ದರು. ಅದೇ ನರೇಂದ್ರ ಮೋದಿಯವರೇ ಈಗ ಪ್ರಧಾನಮಂತ್ರಿಯಾಗಿದ್ದಾರೆ. ಅಸ್ಸಾಮ್ ಮುಖ್ಯಮಂತ್ರಿ ಹಿಮಂತ ಬಿಸ್ವ...

ಈ ದಿನ ಸಂಪಾದಕೀಯ | ನಕ್ಸಲ್ ನಿಗ್ರಹದ ನೆಪದಲ್ಲಿ ಪ್ರಕೃತಿ ಸಂಪತ್ತಿನ ಲೂಟಿಗಿಳಿಯಿತೇ ಸರ್ಕಾರ?

ಅರಣ್ಯ ಸಂಪತ್ತನ್ನು ನಂಬಿ ಬದುಕುತ್ತಿದ್ದ ಬುಡಕಟ್ಟು ಜನಾಂಗ; ಪ್ರಕೃತಿಯನ್ನು ಪೊರೆಯುತ್ತಿದ್ದ ಆದಿವಾಸಿಗಳು ಮತ್ತು ಅಕ್ರಮ ಗಣಿಗಾರಿಕೆಯ ವಿರುದ್ಧ ಹೋರಾಡುತ್ತಿದ್ದ ನಕ್ಸಲರನ್ನು ಸರ್ಕಾರ ಸದ್ದಡಗಿಸಿದೆ. ಈಗ ಸರ್ಕಾರವೇ ಕಾರ್ಪೊರೇಟ್ ಕುಳಗಳಿಗೆ ಪರವಾನಗಿ ನೀಡಿ, ಪ್ರಕೃತಿ...

Breaking News | ಕೊಲೆ ಪ್ರಕರಣ- ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಜಾಮೀನು ಅರ್ಜಿ ವಜಾ; ಬಂಧನ ಸಾಧ್ಯತೆ

ರೌಡಿಶೀಟರ್‌ ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಇದೀಗ, ಬಸವರಾಜ್‌ಗೆ ಮತ್ತೆ ಬಂಧನ ಭೀತಿ ಎದುರಾಗಿದ್ದು, ಅವರು ತಲೆ ಮರೆಸಿಕೊಂಡಿದ್ದಾರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: BJP