ಮಣಿಪುರದಲ್ಲಿ ಎರಡೂವರೆ ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ, ಘಟನೆಯ ಆಘಾತ ಮತ್ತು ದೈಹಿಕ ಗಾಯಗಳಿಂದ ಚೇತರಿಸಿಕೊಳ್ಳಲಾಗದೆ ಇತ್ತೀಚೆಗೆ ನಿಧನರಾಗಿದ್ದಾರೆ. ಕುಟುಂಬವು ನ್ಯಾಯಕ್ಕಾಗಿ ಹೋರಾಡುತ್ತಿದ್ದು, ಮಗಳು ಜೀವಂತವಿದ್ದಾಗ ನ್ಯಾಯ ಸಿಗದಿರುವುದಕ್ಕೆ ತೀವ್ರ...
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಕ್ತಾಯಗೊಂಡಿದೆ. ಇದೇ ಸಮಯದಲ್ಲಿ, ಬಿಜೆಪಿ ಮಾಜಿ ಸಂಸದೆ ನವನೀತ್ ರಾಣಾ ವಿರುದ್ಧ ಗಂಭೀರ ಆರೋಪವೂ ಕೇಳಿಬಂದಿದೆ. ಅಮರಾವತಿ ಪಾಲಿಕೆ ವ್ಯಾಪ್ತಿಯಲ್ಲಿ ಪಕ್ಷದ ವಿರುದ್ಧವೇ ರಾಣಾ ಪ್ರಚಾರ ಮಾಡಿದ್ದಾರೆಂದು...
ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 118 ಸ್ಥಾನಗಳೊಂದಿಗೆ ಗೆಲುವು ಸಾಧಿಸಿದೆ. ಆದಾಗ್ಯೂ, ಮಹಾಯುತಿ ಭಾಗವಾಗಿರುವ ಶಿಂಧೆ ಶಿವಸೇನೆಯು ತನ್ನ ಚುನಾಯಿತ ಸದಸ್ಯರನ್ನು 'ರೆಸಾರ್ಟ್'ಗೆ ಸ್ಥಳಾಂತರಿದೆ. ರೆಸಾರ್ಟ್...
ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಪಂದ್ಯ ಮುಗಿಸಿ, ಹೈದರಾಬಾದ್ ಮಾರ್ಗವಾಗಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಬಿಜೆಪಿ ಮಾಜಿ ಶಾಸಕ ರಾಜು ಗೌಡ ಅವರ ಕಾರು ಯಾದಗಿರಿ ನಗರದ ಗಂಜ್...
ಬಿಜೆಪಿಯ ಕೇಂದ್ರ ತನಿಖಾ ಸಂಸ್ಥೆಗಳ ದಾಳಿಯ ಭೀತಿಗೂ, ಅಧಿಕಾರದ ಆಸೆಗೂ ಬಿಜೆಪಿ ಜೊತೆಗೂಡಿದ ಶಿಂಧೆ ಮತ್ತು ಅಜಿತ್ ಅವರ ಪಕ್ಷಗಳು ಅಧಃಪತನವನ್ನು ಎದುರಿಸುತ್ತಿವೆ. ಇದು, ಬಿಜೆಪಿಯಂತಹ ರಾಷ್ಟ್ರೀಯ ಪಕ್ಷದೊಂದಿಗಿನ ಮೈತ್ರಿಯಲ್ಲಿ ಪ್ರಾದೇಶಿಕ ಪಕ್ಷಗಳು...