ಇದೆಲ್ಲ ಆದದ್ದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಒಂದು ಮಾತಿನಿಂದ ಅಂತಲೂ ಹೇಳಬಹುದು. ಅಥವಾ ರಾಜಕಾರಣದಲ್ಲಿ ಇದ್ದಕ್ಕಿದ್ದಂತೆ ಸೃಷ್ಟಿಯಾಗುವ ಸಂದರ್ಭಗಳು ಯಾರು ಯಾರಿಗೆ ಹೇಗೆಲ್ಲ ಲಾಭ-ನಷ್ಟಕ್ಕೆ ಕಾರಣವಾಗುತ್ತದೆ ಎಂದು ಕೂಡ ಅರ್ಥೈಸಬಹುದು.
ಇಂದು ಉಪಮುಖ್ಯಮಂತ್ರಿ...
ಬಿಜೆಪಿಯಿಂದ ಟಿಎಂಸಿಗೆ ಪಕ್ಷಾಂತರ ಮಾಡಿದ್ದ ಪಶ್ಚಿಮ ಬಂಗಾಳದ ಶಾಸಕ ಮುಕುಲ್ ರಾಯ್ ಅವರನ್ನು ಎಂಎಲ್‌ಎ ಸ್ಥಾನದಿಂದ ಅನರ್ಹಗೊಳಿಸಿದ್ದ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಪಕ್ಷಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ತನ್ನ...
ಮನೆಯಲ್ಲಿ, ಸಾರ್ವಜನಿಕ ಜಾಗಗಳಲ್ಲಿ, ಬಸ್‌ಗಳಲ್ಲಿ, ದುಡಿಯುವ ಸ್ಥಳಗಳಲ್ಲಿ, ಕಚೇರಿ ಹೀಗೆ ಎಲ್ಲಿ ನೋಡಿದರೂ ಮಹಿಳೆಯರ ಮೇಲಿನ ಪುರುಷರ ದಬ್ಬಾಳಿಕೆಗೆ ಕಡಿವಾಣವೇ ಇಲ್ಲದಂತಾಗಿದೆ. ರಾಜೀವನಂತಹ ದುಷ್ಟರ ವಿರುದ್ಧ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು....
24 ಸಾವಿರ ಕೋಟಿಯ ಎತ್ತಿನಹೊಳೆ, 6 ಸಾವಿರ ಕೋಟಿಯ ತ್ಯಾಜ್ಯ ಸಂಸ್ಕರಿತ ನೀರಿನ ವ್ಯಾಲಿ ಯೋಜನೆ- ಎರಡರಿಂದಲೂ ಬರಪೀಡಿತ ಜಿಲ್ಲೆಗಳ ಜನರ ನೀರಿನ ಬವಣೆ ನೀಗಿಲ್ಲ. ಎರಡೂ ಯೋಜನೆಗಳ ಹೊಣೆ ಹೊರುವವರು ಯಾರು?...
ಸರ್ವೋಚ್ಚ ನ್ಯಾಯಾಲಯ ತನ್ನ 2010ರ ತೀರ್ಪಿನಲ್ಲಿ ಮೀಸಲಾತಿಯ ಗರಿಷ್ಠ ಮಿತಿಯನ್ನು ಶೇ. 50ರಷ್ಟಕ್ಕೆ ನಿಗದಿಗೊಳಿಸಬೇಕು. ಮತ್ತು ರಾಜಕೀಯವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಲು ಅನುವಾಗುವಂತೆ ಮೂರು ಸ್ತರಗಳ(ಟ್ರಿಪಲ್ ಟೆಸ್ಟ್) ಪರೀಕ್ಷೆ ಹಮ್ಮಿಕೊಳ್ಳಬೇಕು ಎಂದು ಸರ್ಕಾರಕ್ಕೆ...