ತಮಿಳುನಾಡು ಚುನಾವಣೆ | 4 ದಿನಗಳಲ್ಲಿ ಸೀಟು ಹಂಚಿಕೆ ಅಂತಿಮ : ಪಳನಿಸ್ವಾಮಿ

ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಐಎಡಿಎಂಕೆ (AIADMK), ಬಿಜೆಪಿ ಮತ್ತು ಇತರ ಮಿತ್ರಪಕ್ಷಗಳ ನಡುವಿನ ಸೀಟು ಹಂಚಿಕೆ ಪ್ರಕ್ರಿಯೆ ಮುಂದಿನ ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ, ಅಧಿಕೃತವಾಗಿ ಯಾವಾವ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ...

ವಿವಾಹ ಸ್ವಾತಂತ್ರ್ಯಕ್ಕೆ ಅಡ್ಡಿ ಶಿಕ್ಷಾರ್ಹ ಅಪರಾಧ : ಮರ್ಯಾದೆಗೇಡು ಹತ್ಯೆ ನಿಷೇಧ ಮುಸೂದೆ ಮಂಡನೆ 

ಮರ್ಯಾದೆಗೇಡು ಹತ್ಯೆ ನಿಯಂತ್ರಣಕ್ಕೆ ಕಠಿಣ ಕಾನೂನ್ನು ತರುವುದಕ್ಕೆ ಇದ್ದ ಒತ್ತಡದ ಹಿನ್ನೆಲೆಯಲ್ಲಿ ರಾಜ್ಯ ವಿಧಾನಸಭೆಯಲ್ಲಿ ಮರ್ಯಾದೆಗೇಡು ಹತ್ಯೆ ನಿಷೇಧ ಕಾಯ್ದೆಯನ್ನು ಮಂಡಿಸಲಾಗಿದೆ. ವಿಶೇಷವಾಗಿ ಇದನ್ನು ʼಇವ ನಮ್ಮವ, ಇವ ನಮ್ಮವʼ ಮಸೂದೆ ಎಂದು...

ಪುದುಚೆರಿ ಚುನಾವಣೆ | NDA ಮೈತ್ರಿ ತೊರೆಯುವ ಸುಳಿವು ಕೊಟ್ಟುಬಿಡ್ತಾ AINRC !?

ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ಅವರು ಎನ್.ಡಿ.ಎ ಮೈತ್ರಿಯ ಸೀಟು ಹಂಚಿಕೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಈ ಮೂಲಕ ಮೈತ್ರಿಯಲ್ಲಿ ಹೆಚ್ಚಿನ ಮಾನ್ಯತೆ ನೀಡದಿದ್ದಲ್ಲಿ ಮೈತ್ರಿ ತೊರೆಯುವ ಮುನ್ಸೂಚನೆಯನ್ನೂ ನೀಡಿದ್ದಾರೆ.ಮೈತ್ರಿ ಒಕ್ಕೂಟದೊಂದಿಗೆ ಇನ್ನೂ ಮಾತುಕತೆ...

ಹಿರಿಗೌಡರು ಮೋದಿಯೊಂದಿಗೆ ಆಗಿದ್ದು ಎರಡನೇ ಮದುವೆ | ʼಮದುವೆ, ವಿಚ್ಛೇದನʼಗಳಲ್ಲಿ ಸೊರಗಿದ ಜೆಡಿಎಸ್‌!

ಎಲ್ಲೆಲ್ಲಾ ಅಧಿಕಾರ ಸಿಗುತ್ತದೆಯೋ ಅಲ್ಲೆಲ್ಲಾ ಹೋಗುವ ದೇವೇಗೌಡರ ಪಕ್ಷಕ್ಕೆ ʼಮದುವೆ, ವಿಚ್ಛೇದನʼ ಎಲ್ಲವೂ ಸಾಮಾನ್ಯ ಸಂಗತಿ ಎಂಬಂತಾಗಿದೆ. ಮತ್ತು ಈ ʼಮದುವೆ, ವಿಚ್ಚೇದನʼಗಳಲ್ಲೇ ಜೆಡಿಎಸ್‌ ತನ್ನ ಪ್ರಾದೇಶಿಕ ಶಕ್ತಿಯನ್ನು ಕಳೆದುಕೊಳ್ಳುತ್ತಿದೆ. ಇದನ್ನೇ ಮಲ್ಲಿಕಾರ್ಜುನ್‌...

ಉಪಚುನಾವಣೆ | ಬಾಗಲಕೋಟೆ, ದಾವಣಗೆರೆಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆ ನಿಗದಿಯಾಗಲಿದೆ. ಎರಡೂ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಗುರುವಾರ ಘೋಷಿಸಿದೆ. ಬಾಗಲಕೋಟೆಗೆ ವೀರಣ್ಣ ಚರಂತಿಮಠ್ ಮತ್ತು ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: BJP