ಉತ್ತರ ಕನ್ನಡ | ಅವೈಜ್ಞಾನಿಕ ಮೀನುಗಾರಿಕೆ; ಸಮುದ್ರದಲ್ಲಿ ಮೀನು ಕ್ಷಾಮ

ಬರ ಕೇವಲ ರೈತರನ್ನು ಕಾಡುತ್ತಿಲ್ಲ, ಸಮುದ್ರ ಮೀನುಗಾರಿಕೆಗೂ ಈ ಬಾರಿ ಬರ ಆವರಿಸಿದೆ. ನಿರಂತರ ಮೀನುಗಾರಿಕೆ ಚಟುವಟಿಕೆಯಲ್ಲಿ ಇರುತ್ತಿದ್ದ ಕರಾವಳಿ ಭಾಗದಲ್ಲಿ ಮೌನ ಆವರಿಸಿದೆ. ಮೂರು ತಿಂಗಳು ಮೀನು ಬೇಟೆಯಾಡಿದ್ದ ಬೋಟುಗಳಲ್ಲಿ ಬಹುತೇಕ...

ಬೋಟ್‌ ದುರಂತಗಳಲ್ಲಿ 200ಕ್ಕೂ ಅಧಿಕ ಮಂದಿ ಬಲಿ; ಪಾಠ ಕಲಿಯದ ಕೇರಳ!

ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರಿನಲ್ಲಿ ಭಾನುವಾರ ಸಂಭವಿಸಿದ ಬೋಟ್‌ ದುರಂತದಲ್ಲಿ 7 ಮಕ್ಕಳು ಸೇರಿದಂತೆ 22 ಮಂದಿ ಮೃತಪಟ್ಟಿದ್ದರು. ತಾನೂರಿನ ಒಟ್ಟುಂಪುರಂನ ತೂವಲ್ ತೀರಂ ಎಂಬಲ್ಲಿ ಭಾನುವಾರ ಸಂಜೆ 6.30ರ ಸಮಯದಲ್ಲಿ  ಈ ದುರಂತ...

ಕೇರಳ | 22 ಜನರ ಸಾವಿಗೆ ಕಾರಣವಾದ ಬೋಟ್‌ ಮಾಲೀಕನ ಬಂಧನ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ಸಂಜೆ ದುರಂತಕ್ಕೀಡಾದ ಬೋಟ್‌ನ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ತಾನೂರಿನ ತೂವಲ್ ತೀರಂ ಎಂಬಲ್ಲಿ 40 ಪ್ರಯಾಣಕರನ್ನು ಹೊತ್ತು ಸಾಗುತ್ತಿದ್ದ ಬೋಟ್‌  ‘ಅಟ್ಲಾಂಟಿಕ್’ ಮುಳುಗಡೆಯಾದ ಪರಿಣಾಮ 7 ಮಕ್ಕಳು ಸೇರಿದಂತೆ...

ಕೇರಳ | ಬೋಟ್‌ ದುರಂತ; 18 ಮಂದಿ ಸಾವು

ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರಿನಲ್ಲಿ ಭಾನುವಾರ ಸಂಭವಿಸಿದ ಬೋಟ್‌ ದುರಂತದಲ್ಲಿ 6 ಮಕ್ಕಳು ಮತ್ತು 3 ಮಹಿಳೆಯರು ಸೇರಿದಂತೆ ಕನಿಷ್ಠ 18 ಮಂದಿ ಮೃತಪಟ್ಟಿದ್ದಾರೆ. 20 ಜನರನ್ನು ಈಗಾಗಲೇ ರಕ್ಷಿಸಲಾಗಿದ್ದು, ಸಾವಿನ ಸಂಖ್ಯೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Boat