ಭಾರತೀಯ ಸಿನಿಮಾ ಎಂದರೆ ಬಾಲಿವುಡ್‌ ಅಲ್ಲ ; ಮಣಿರತ್ನಂ

ಹಿಂದಿ ಚಿತ್ರರಂಗದವರು ಬಾಲಿವುಡ್‌ ಎನ್ನುವುದನ್ನು ನಿಲ್ಲಿಸಬೇಕು ನಾನು ಯಾವ ʼವುಡ್‌ʼನ ಅಭಿಮಾನಿಯೂ ಅಲ್ಲ ಎಂದ ಮಣಿರತ್ನಂ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ದಕ್ಷಿಣ ಭಾರತದ ಜನಪ್ರಿಯ ಚಿತ್ರಗಳನ್ನು ಬಾಲಿವುಡ್‌ ಸಿನಿಮಾ ಎಂದು ಗುರುತಿಸುತ್ತಿರುವ ಬಗ್ಗೆ ತಮಿಳಿನ ಖ್ಯಾತ ನಿರ್ದೇಶಕ...

ಯಶ್‌ ಚೋಪ್ರಾ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಇನ್ನಿಲ್ಲ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಮೇಲಾ ಚೋಪ್ರಾ ಬೆಳಗ್ಗೆ 11 ಗಂಟೆ ಸುಮಾರಿಗೆ ನೆರವೇರಿದ ಅಂತ್ಯಕ್ರಿಯೆ ಬಾಲಿವುಡ್‌ನ ಖ್ಯಾತ ನಿರ್ದೇಶಕ, ದಿವಂಗತ ಯಶ್‌ ಚೋಪ್ರಾ ಅವರ ಪತ್ನಿ, ಗಾಯಕಿ, ನಿರ್ಮಾಪಕಿ ಪಮೇಲಾ ಚೋಪ್ರಾ ಗುರುವಾರ ಬೆಳಗ್ಗೆ...

ಖಾಸಗಿ ತನಕ್ಕೆ ಧಕ್ಕೆ : ದೆಹಲಿ ಹೈಕೋರ್ಟ್‌ ಮೊರೆ ಹೋದ ಆರಾಧ್ಯ ಬಚ್ಚನ್‌

ಆರಾಧ್ಯ ಸಾವನ್ನಪ್ಪಿದ್ದಾರೆಂದು ವದಂತಿ ಹರಡಿದ್ದ ಯುಟ್ಯೂಬ್‌ ಮಾಧ್ಯಮಗಳು ಯುಟ್ಯೂಬ್‌ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳು ಬಾಲಿವುಡ್‌ನ ಸ್ಟಾರ್‌ ದಂಪತಿ ಐಶ್ವರ್ಯಾ ರೈ ಮತ್ತು ಅಭಿಷೇಕ್‌ ಬಚ್ಚನ್‌ ಅವರ ಮಗಳು ಆರಾಧ್ಯ, ತಮ್ಮ ಆರೋಗ್ಯದ ಬಗ್ಗೆ...

ಇರ್ಫಾನ್‌ ಖಾನ್‌ ಸ್ಮರಣಾರ್ಥ ತೆರೆಗೆ ಸಜ್ಜಾದ ʼದಿ ಸಾಂಗ್‌ ಆಫ್‌ ಸ್ಕಾರ್ಪಿಯನ್ಸ್‌ʼ

ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼದಿ ಸಾಂಗ್‌ ಆಫ್‌ ಸ್ಕಾರ್ಪಿಯನ್ಸ್‌ʼ ಟ್ರೈಲರ್‌ ಲೊಕಾರ್ನೊ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿದ್ದ ಚಿತ್ರ ಬಾಲಿವುಡ್‌ನ ಖ್ಯಾತ ನಟ ಇರ್ಫಾನ್‌ ಖಾನ್‌ ನಮ್ಮನ್ನಗಲಿ ಮೂರು ವರ್ಷಗಳು ಕಳೆದಿವೆ. ಆದರೆ, ಅಭಿಮಾನಿಗಳ ಮನಸ್ಸಿನಲ್ಲಿ...

ಬಾಲಿವುಡ್‌ನಲ್ಲಿ ಆಂತರಿಕ ರಾಜಕಾರಣ ಕೊನೆಗೊಳ್ಳಬೇಕು: ಪ್ರಿಯಾಂಕಾ ಚೋಪ್ರಾ

ಆಂತರಿಕ ರಾಜಕಾರಣಕ್ಕೆ ಬೇಸತ್ತು ಬಾಲಿವುಡ್‌ ತೊರೆದಿದ್ದ ಪ್ರಿಯಾಂಕಾ ಪ್ರತಿಭೆಯ ಆಧಾರದ ಮೇಲೆ ಅವಕಾಶ ಸಿಗಬೇಕು ಎಂದ ಸ್ಟಾರ್‌ ನಟಿ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಾವು ಬಾಲಿವುಡ್‌ ತೊರೆದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದ ಪ್ರಿಯಾಂಕಾ ಚೋಪ್ರಾ ಸದ್ಯ ʼಸಿಟಾಡೆಲ್‌ʼ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bollywood