ಏಪ್ರಿಲ್ 30ರಂದು ಸಲ್ಮಾನ್ ಖಾನ್ ಕೊಲ್ಲುವುದಾಗಿ ಬೆದರಿಕೆ
ಪೊಲೀಸರ ಎದುರು ಗೋರಕ್ಷಕನೆಂದು ಪರಿಚಯಿಸಿಕೊಂಡ ವ್ಯಕ್ತಿ
ಬಾಲಿವುಡ್‌ನ ಸ್ಟಾರ್ ನಟ ಸಲ್ಮಾನ್ ಖಾನ್‌ಗೆ ದುಷ್ಕರ್ಮಿಗಳು ಮತ್ತೆ ಜೀವ ಬೆದರಿಕೆ ಹಾಕಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟನ ಆಪ್ತ...
ನ್ಯಾಯಮೂರ್ತಿ ಎಸ್ ಮುರಳಿಧರ್ ಕುರಿತು ಟ್ವೀಟ್ ಮಾಡಿದ್ದ ವಿವೇಕ್
ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಹೈಕೋರ್ಟ್
ನ್ಯಾಯಾಂಗ ನಿಂದನೆಯ ಆರೋಪ ಎದುರಿಸುತ್ತಿದ್ದ ವಿವಾದಾತ್ಮಕ ಕಾಶ್ಮೀರ್ ಫೈಲ್ಸ್ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ಸೋಮವಾರ...
ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿ
ಬಂಧಿತ ಆರೋಪಿ ಲಾರೆನ್ಸ್ ಬಿಷ್ಣೋಯಿ ಸಹಚರ
ಬಾಲಿವುಡ್‌ನ ಖ್ಯಾತ ನಟ ಸಲ್ಮಾನ್ ಖಾನ್ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಭಾನುವಾರ...