ಕರ್ನಾಟಕ ಮೂಲದ ಬಾಲಿವುಡ್ ನಟಿ ಸುಲೋಚನಾ ಲಾತ್ಕರ್ ನಿಧನ

ಬಾಲಿವುಡ್ ಹಾಗೂ ಮರಾಠಿ ಸಿನಿಮಾ ರಂಗದ ಹಿರಿಯ ನಟಿ ಸುಲೋಚನಾ ಲಾತ್ಕರ್ ಅವರು ಭಾನುವಾರ ಸಂಜೆ ನಿಧನರಾಗಿದ್ದಾರೆ. 94 ವರ್ಷದ ಸುಲೋಚನಾ ಲಾತ್ಕರ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸುಲೋಚನಾ ಅವರನ್ನು ಮೇ ತಿಂಗಳಿನಿಂದ...

ಒಡಿಶಾ ರೈಲು ದುರಂತ : ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಬೇಡಿಕೆ ಇಟ್ಟ ಸೋನು ಸೂದ್‌

ಒಡಿಶಾದ ಬಾಲಾಸೋರ್‌ನಲ್ಲಿ ಶುಕ್ರವಾರ ರಾತ್ರಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಗಾಯಗೊಂಡಿರುವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ. ಆದರೆ, ಈ ತಾತ್ಕಾಲಿಕ ಪರಿಹಾರದಿಂದ ಬರುವ ಹಣ ಮೂರ್ನಾಲ್ಕು...

ಮಹಾಕಾಳನಿಗೆ ಪೂಜೆ ಸಲ್ಲಿಸಿದ್ದಕ್ಕೆ ಟ್ರೋಲ್‌ : ತಲೆ ಕೆಡಿಸಿಕೊಳ್ಳಲ್ಲ ಎಂದ ಸಾರಾ ಅಲಿ ಖಾನ್

ಹಿಂದೂ ಧರ್ಮಕ್ಕೆ ಮತಾಂತರವಾಗಿ ಎಂದ ಮುಸ್ಲಿಂ ಮೂಲಭೂತವಾದಿಗಳು ನಟಿಯಿಂದ ದೇವಸ್ಥಾನ ಅಪವಿತ್ರ ಎಂದ ಹಿಂದೂ ಮೂಲಭೂತವಾದಿಗಳು ಬಾಲಿವುಡ್‌ನ ಖ್ಯಾತ ನಟ ವಿಕ್ಕಿ ಕೌಶಲ್‌ ಮತ್ತು ಸಾರಾ ಅಲಿಖಾನ್‌ ನಟನೆಯ 'ಜರಾ ಹಟ್ಕೆ ಜರಾ ಬಚ್ಕೆ' ಸಿನಿಮಾ...

ಹೆಚ್ಚುತ್ತಿರುವ ದ್ವೇಷ ಮತ್ತು ಹಿಂದಿ ಚಿತ್ರರಂಗದ ʼಜಾಣ ಮೌನʼ

ಆರ್ಯನ್‌ ಖಾನ್‌ ಬಂಧನ ಹಿಂದಿ ಚಿತ್ರರಂಗಕ್ಕೆ ನೀಡಿದ ಸಂದೇಶ ಶಾರುಖ್‌ ಖಾನ್‌ ಸ್ಥಿತಿಯೇ ಹೀಗಾದರೆ ಉಳಿದವರ ಗತಿಯೇನು? ಬಾಲಿವುಡ್‌ನ ಹಿರಿಯ ನಟ ನಾಸಿರುದ್ದೀನ್‌ ಶಾ, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದಾರೆ....

ʻದಿ ಕೇರಳ ಸ್ಟೋರಿʼ : ಷಡ್ಯಂತ್ರದ ಸಿನಿಮಾ ಎಂದ ಕಮಲ್‌ ಹಾಸನ್‌

ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ ತಿರುಚಿದ ಕಥಾಹಂದರದ ಕಾರಣಕ್ಕೆ ಸುದ್ದಿಯಲ್ಲಿರುವ ಚಿತ್ರ ತಿರುಚಿದ ಕಥಾಹಂದರದ ಕಾರಣಕ್ಕೆ ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಬಗ್ಗೆ ಸಾಮಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bollywood