ದೇಶದ ಮೇಲೆ ದಾಳಿಗಳು ನಡೆದಾಗ, ಮೋದಿಯವರು ವಿದೇಶ ಪ್ರವಾಸದಲ್ಲಿರುತ್ತಾರೆ; ಇಲ್ಲವೇ ರಾಜಕೀಯ ಸಭೆಗಳಲ್ಲಿ ಭಾಗಿಯಾಗಿರುತ್ತಾರೆ. ಪ್ರಧಾನಿಗಳ ಈ ನಡೆಯನ್ನು ಪ್ರತಿಪಕ್ಷಗಳು, 'ಬಿಸಿನೆಸ್ ಆಸ್ ಯೂಝುಯಲ್' ಎಂದು ವ್ಯಂಗ್ಯವಾಡುತ್ತವೆ...
ದೇಶದ ರಾಜಧಾನಿ ದಿಲ್ಲಿಯಲ್ಲಿ ನವೆಂಬರ್ 10ರಂದು...
2022ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಒಬ್ಬ ಮಾಜಿ ಪ್ರಚಾರಕ ಯಶವಂತ್ ಶಿಂದೆ, ನಂದೇಡ್ ನ್ಯಾಯಾಲಯದಲ್ಲಿ ಒಂದು ಅಫಿಡವಿಟ್ ಸಲ್ಲಿಸಿ, "ಆರೆಸ್ಸೆಸ್ ಯುವಕರಿಗೆ ಬಾಂಬ್ ತಯಾರಿಕೆ ತರಬೇತಿ ಕೊಟ್ಟು ವಿಧ್ವಂಸಕ ಕೃತ್ಯಗಳನ್ನು ನಡೆಸಿ ಮುಸ್ಲಿಂ...
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡು ಅಪ್ರಾಪ್ತ ಬಾಲಕನೋರ್ವ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಬಾಂಬ್ ಸ್ಪೋಟದಿಂದಾಗಿ ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಬಾಲಕರ ಗುಂಪು...
ಮಣಿಪುರದ ಕೆಲವು ತಿಂಗಳುಗಳ ಕಾಲ ಕೊಂಚ ಕಡಿಮೆಯಾಗಿದ್ದ ಹಿಂಸಾಚಾರವು ಲೋಕಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ಮತ್ತೆ ಪುಟಿದೆದ್ದಿದ್ದು, 3 ಬಾರಿ ಸ್ಫೋಟ ಸಂಭವಿಸಿ ಸೇತುವೆಗೆ ಹಾನಿ ಉಂಟಾಗಿದೆ.
ಹೊರ ಮಣಿಪುರದ ಕೆಲವು ಭಾಗಗಳಲ್ಲಿ ಎರಡನೇ ಹಂತದ...
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ. ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...