ಗುಜರಾತ್ | ಭ್ರಷ್ಟ ಅಧಿಕಾರಿ ಮೇಲೆ ಹಣ ಎಸೆದು ಜನರ ಆಕ್ರೋಶ; ವಿಡಿಯೋ ವೈರಲ್

ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಕೂಡ ಅಪರಾಧ. ಭ್ರಷ್ಟಾಚಾರದ ಮೂಲವೇ ಲಂಚ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನುಗಳು ಜಾರಿಯಲ್ಲಿದ್ದರೂ, ಲಂಚದ ಹಾವಳಿ ಎಲ್ಲೆಡೆ ಜೀವಂತವಾಗಿದೆ. ಇತ್ತೀಚೆಗೆ, ಸರ್ಕಾರಿ ಸೇವೆಗಳನ್ನು ಒದಗಿಸಲು ಲಂಚಕ್ಕೆ ಬೇಡಿಕೆ...

ಭಾರತೀಯ ಅಧಿಕಾರಿಗಳಿಗೆ ಲಂಚ; ಮೋದಿ ಆಪ್ತ ಅದಾನಿ ಬಂಧನಕ್ಕೆ ಅಮೆರಿಕ ವಾರೆಂಟ್‌ ಯಾಕೆ?

ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ....

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ ಪ್ರಕರಣದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ನಗರದ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೆಯೊಂದರಲ್ಲಿ ಮತದಾರರಿಗೆ ಹಂಚಲು...

ಶಾಸಕ, ಸಂಸದರಿಗೆ ಲಂಚ ಪ್ರಕರಣದಿಂದ ವಿನಾಯಿತಿಗೊಳಿಸುವ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕ ಹಾಗೂ ಸಂಸದರು ಭಾಷಣ ಮಾಡಲು ಹಾಗೂ ಮತಕ್ಕಾಗಿ ಪಡೆಯುವ ಲಂಚಕ್ಕೆ ವಿನಾಯಿತಿ ನೀಡುವ 1998ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. “ಲಂಚ ತೆಗೆದುಕೊಂಡಾಗ ಅದು ಸಂಪೂರ್ಣ ಲಂಚವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಮುಖ್ಯ...

ಬಾಗಲಕೋಟೆ | ಲಂಚ ಪಡೆಯುತ್ತಿದ್ದ ವೇಳೆ ರೆಡ್‌ಹ್ಯಾಂಡ್‌ಆಗಿ ಸಿಕ್ಕಿಬಿದ್ದ ಸರ್ವೇಯರ್

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ್‌ನ ಎಡಿಎಲ್ಆರ್ ಆಫೀಸ್‌ನಲ್ಲಿ ಸರ್ವೇಯರ್ ಮಹಾಂತೇಶ್ ಕವಳಿಕಟ್ಟಿಯವರು ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸುನಗ್ ಗ್ರಾಮದ ಅಣ್ಣೇಶಿ ದೇವಲೂ ಲಮಾಣಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Bribery