ಕೊರೋನಾ | ಯಡಿಯೂರಪ್ಪ ಸರ್ಕಾರದಲ್ಲಿ 40 ಸಾವಿರ ಕೋಟಿ ಅವ್ಯವಹಾರ: ಯತ್ನಾಳ್‌ ಗಂಭೀರ ಆರೋಪ

ಕೊರೋನಾ ಮೊದಲನೇ ಅಲೆಯಲ್ಲಿ ಬಿ ಎಸ್​ ಯಡಿಯೂರಪ್ಪ ಮುಖ್ಯಮಂತ್ರಿ ಇದ್ದರು. ಆ ವೇಳೆ 40 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ​ ಯತ್ನಾಳ್...

ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ: ಬಸನಗೌಡ ಪಾಟೀಲ ಯತ್ನಾಳ್‌

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ. ಬಿ ಎಸ್​ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು ಏನೂ ನಡೆಯುತ್ತಿಲ್ಲ...

ದೆಹಲಿ ಸಭೆ | ಬಿಜೆಪಿ-ಜೆಡಿಎಸ್‌ ಮೈತ್ರಿ ವಿಚಾರ ಚರ್ಚೆಯಾಗಿಲ್ಲ: ಯಡಿಯೂರಪ್ಪ ಸ್ಪಷ್ಟನೆ

'ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ನೋಡಬೇಕು?' 'ಮೈತ್ರಿಗೆ ರಾಜ್ಯ ಬಿಜೆಪಿ ನಾಯಕರ ಆಕ್ಷೇಪ ಏನೂ ಇಲ್ಲ' ಜೆಡಿಎಸ್ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: BS Yeddyurappa