ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 52ರ ಅಂಕೋಲಾ ತಾಲೂಕಿನ ಸುಂಕಸಾಳ ಸಮೀಪ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 12 ವಿದೇಶಿ ಪ್ರಜೆಗಳು ಸೇರಿದಂತೆ...
ಕರ್ನೂಲ್ ಬಸ್ ದುರಂತ ಪ್ರಕರಣದಲ್ಲಿ ತನಿಖೆ ನಡೆಯುತ್ತಿದೆ. ತನಿಖೆ ವೇಳೆ ಹೊಸ ಮಾಹಿತಿಯನ್ನು ಹೊರಬಿದಿದ್ದು, ಬಸ್‌ನಲ್ಲಿ ಸುಮಾರು 234 ಸ್ಮಾರ್ಟ್‌ಫೋನ್‌ಗಳನ್ನು ಸಾಗಿಸಲಾಗುತ್ತಿತ್ತು. ಅವುಗಳ ಬ್ಯಾಟರಿಗಳು ಸ್ಪೋಟಗೊಂಡಿದ್ದು, ಬೆಂಕಿಯ ತೀವ್ರತೆಯನ್ನು ಹೆಚ್ಚಿಸಿವೆ ಎಂದು ವಿಧಿವಿಜ್ಞಾನ...
ಕೋಲಾರದಿಂದ ಓಂ ಶಕ್ತಿಗೆ ತೆರಳಿದ್ದ 'ಓ ಶಕ್ತಿ ಮಾಲಾಧಾರಿ'ಗಳಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತಕ್ಕೀಡಾಗಿದ್ದ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ನಡೆದಿದೆ.
ಮೃತರನ್ನು ಕೋಲಾರದ ಶ್ರೀನಿವಾಸಪುರ...
ಮದುವೆಗೆ ಹೊರಟಿದ್ದ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, 30 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ನಡೆದಿದೆ. ಬಸ್‌ನಲ್ಲಿದ್ದವರ ಪೈಕಿ, 20-25 ಮಂದಿ ಬದುಕುಳಿದಿದ್ದು, ಅವರನ್ನು ಆಸ್ಪತ್ರೆಗೆ...
ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಗುಜರಾತ್‌ನ ಆನಂದ್‌ನ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಈ ಬಗ್ಗೆ ಆನಂದ್ ಎಸ್‌ಪಿ...