ಬಹಿರಂಗ ಪತ್ರ | ಅತ್ಯಾಚಾರ ಸಂತ್ರಸ್ತರು ಮುಖ ಮುಚ್ಚಿಕೊಳ್ಳದೇ ಟಿ ವಿ ಮುಂದೆ ಬರಬೇಕಾ? ಕುಮಾರಸ್ವಾಮಿಯವರೇ?!

ಮಾನ್ಯ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರೇ, ಶನಿವಾರ(ಸೆ.28) ಜೆಡಿಎಸ್‌ ರಾಜ್ಯ ಕಚೇರಿ ಜೆ ಪಿ ಭವನದಲ್ಲಿ ನೀವು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತೆಯಾಗಿ ನಾನೂ ಹಾಜರಿದ್ದೆ. ನೀವು...

ಲೋಕಾಯುಕ್ತ ವಿಚಾರಣೆ | ಸುಳ್ಳು ಹೇಳುತ್ತಲೇ ಸತ್ಯ ಬಹಿರಂಗಪಡಿಸಿದ ಕುಮಾರಸ್ವಾಮಿ

ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನಿನ್ನೆ ಸಂಜೆ (ಸೆ.27) ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿ ಸುಮಾರು ಒಂದೂವರೆ ತಾಸು ವಿಚಾರಣೆ ಎದುರಿಸಿದ್ದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ಹೊರ ಬರುತ್ತಿದ್ದಂತೆ, "ನನಗೆ...

ರಾಯಚೂರು | ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕೂಷನ್‌ ಅನುಮತಿ ಹಿಂಪಡೆಗೆ ಆಗ್ರಹ

ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಕೂಡಲೇ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಬೇಕು ಎಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಒತ್ತಾಯಿಸಿದರು. ನಗರದ ಪತ್ರಿಕಾಗೋಷ್ಠಿಯಲ್ಲಿ...

ಉಡುಪಿ | ಜನರಿಂದ ಆಯ್ಕೆಯಾದ ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಕ್ಕೆ ಪ್ರಯತ್ನ: ಪ್ರೊ ಫಣಿರಾಜ್

ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ತನಿಖೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಸಹಬಾಳ್ವೆ ಸಂಘಟನೆ...

ಅಗತ್ಯಬಿದ್ದರೆ ಮುಲಾಜಿಲ್ಲದೆ ಎಚ್‌ ಡಿ ಕುಮಾರಸ್ವಾಮಿಯನ್ನು ಬಂಧಿಸ್ತೀವಿ: ಸಿದ್ದರಾಮಯ್ಯ

ಕುಮಾರಸ್ವಾಮಿಯವರನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾಗುವುದಿಲ್ಲ. ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಕುಮಾರಸ್ವಾಮಿಯವರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: C M Siddaramaiah