‘ಮುಕ್ತ’, ‘ಮೀಸಲಾತಿ ಇಲ್ಲದ’ ಅಥವಾ ‘ಸಾಮಾನ್ಯ’ ಎಂದು ವರ್ಗೀಕರಿಸಲಾದ ಹುದ್ದೆಗಳು ಯಾವುದೇ ನಿರ್ದಿಷ್ಟ ಜಾತಿ, ವರ್ಗ ಅಥವಾ ಲಿಂಗಕ್ಕೆ ಮೀಸಲಾಗಿಲ್ಲ. ಸಾಮಾನ್ಯ ವರ್ಗದ ಹುದ್ದೆಗಳು ಎಲ್ಲ ಅಭ್ಯರ್ಥಿಗಳಿಗೆ ಅರ್ಹತೆಯ ಆಧಾರದ ಮೇಲೆ ದೊರೆಯಬೇಕು....
ಚುನಾವಣಾ ಸ್ಪರ್ಧೆಯಲ್ಲಿ ಒಬ್ಬರೇ ಅಭ್ಯರ್ಥಿ ಕಣದಲ್ಲಿದ್ದರೂ, 'ನನ್ ಆಫ್ ದಿ ಅಬೌ' (ನೋಟಾ)ಗೆ ಮತ ಚಲಾಯಿಸಲು ಇಚ್ಛಿಸುವ ಮತದಾರರ ಹಕ್ಕನ್ನು ಖಾತ್ರಿ ಪಡಿಸುವ ಪ್ರಸ್ತಾಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಒಂದು ವೇಳೆ,...
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು....
ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವೇದಿಕೆಯ ಮುಖಂಡರು ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟರು.
ಮಲೆನಾಡಿನ ಆರ್ಥಿಕ ಶಕ್ತಿಯಾದ...
ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್‌ಐ ಕರೆ ನೀಡಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಮುಖಂಡರು, "ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು...