ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಶಾಸಕ ಮತ್ತಿಮಡು ಹಾಗೂ ಕಾರಿನಲ್ಲಿದ್ದ ಮುಖಂಡರಿಗೆ ಗಾಯಗಳಾಗಿವೆ.
ಬೆಳಿಗ್ಗೆ ಕಲಬುರಗಿಯಿಂದ ಪಾಳಾ ಗ್ರಾಮಕ್ಕೆ ತೆರಳಿದ್ದರು, ಅಲ್ಲಿಂದ ಶಹಾಬಾದ್ ನಗರಕ್ಕೆ ತೆರಳುತ್ತಿದ್ದ...
ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಉರುಳಿದೆ. ಶಾಸಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ಅಫಜಲಪುರ ತಾಲೂಕಿನ ಜೇವರ್ಗಿ(ಬಿ) ಗ್ರಾಮದ ಶಾಲೆಯ ಕಾರ್ಯಕ್ರಮದಲ್ಲಿ...
ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಎಳೆಯ ಮಕ್ಕಳು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.
ವಿಜಯಪುರದಿಂದ...
ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಅವರ ಸಹೋದರ ಸಂಜಯ್ ಖೇಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರು ಪಲ್ಟಿಯಾಗಿದ್ದು, ಸಂಜಯ್ ಖೇಣಿ ಅವರಿಗೆ ಗಾಯಗಳಾಗಿವೆ. ಪ್ರಾಣಾಪಾಯದಿಂದ...
ಇನ್ನೋವಾ ಗ್ಲಾಸ್ ಒಡೆದು ಅಟ್ಟಹಾಸ ಮೆರೆದ ಕಿಡಿಗೇಡಿಗಳು
ಕಾರನ್ನು ನಿಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕೃತ್ಯ.
ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ.
ಗುರುವಾರ ಹೊಸಕೋಟೆಯಲ್ಲಿ ಪತಿಯ...