ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣದ ಹಿನ್ನೆಲೆ ವಜಾಗೊಂಡಿರುವ 26 ಸಾವಿರ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಿಬಿಐ ವಿಚಾರಣೆಗೊಳಿಸುವ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕೆಲವು ದಿನಗಳ ಹಿಂದೆ ಅಕ್ರಮವಾಗಿ...
ಬಿಜೆಪಿ ಸರ್ಕಾರ ತನ್ನ ಆಧಿಕಾರವನ್ನು ಬಳಸಿಕೊಂಡು ಇಡಿ, ಸಿಬಿಐ ಅವರ ಮೇಲೆ ಒತ್ತಡ ಹಾಕಿ ವಿರೋಧ ಪಕ್ಷದವರನ್ನು ಬೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮಯೂರ ಜಯಕುಮಾರ್...
ಸುಮಾರು 966 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ, ಎರಡನೇ ಅತಿ ದೊಡ್ಡ ಬಾಂಡ್ ಖರೀದಿದಾರ ಸಂಸ್ಥೆಯಾದ ಹೈದರಾಬಾದ್ ಮೂಲದ ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಸಿಬಿಐ ಎಫ್‌ಐಆರ್...
ಭಾರತ್ ರಾಷ್ಟ್ರೀಯ ಸಮಿತಿ(ಬಿಆರ್‌ಎಸ್) ನಾಯಕಿ, ಶಾಸಕಿ ಕೆ ಕವಿತಾ ಅವರನ್ನು ದೆಹಲಿ ಅಬಕಾರಿ ಹಗರಣ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತಿಹಾರಿ ಜೈಲಿನಿಂದ ಬಂಧಿಸಿದೆ.
ಕವಿತಾ...
ಹಣ ಪಡೆದು ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ 'ಪ್ರಶ್ನೆಗಾಗಿ ಕಾಸು' ಪ್ರಕರಣದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆಯನ್ನು ನಡೆಸಿ ಆರು ತಿಂಗಳ ಒಳಗಾಗಿ ವರದಿಯನ್ನು ನೀಡುವಂತೆ...