ಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಿರಲಿದೆ ಎಂದು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ದಿನದಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮರಾವತಿ ಆಂಧ್ರ ಪ್ರದೇಶದ...
ಕರ್ನೂಲ್ ಜಿಲ್ಲೆಯಲ್ಲಿ ಟಿಡಿಪಿ ಬೆಂಬಲಿಗನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಜಿಲ್ಲೆಯ ವೆಲ್ದುರ್ತಿ ಮಂಡಲದಲ್ಲಿ ಭಾನುವಾರ ಸಂಜೆ ಗೌರಿನಾಥ್ ಚೌಧರಿ...
ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಜೂ.9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂ.9 ರಂದು ಪ್ರಮಾಣ...
ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯ ಜೊತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ.
ಮೂಲಗಳ ಪ್ರಕಾರ ಚಂದ್ರಬಾಬು ನಾಯ್ಡು...
ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ ತೆರಳುವ ಹಜ್ ಯಾತ್ರೆಗೆ ಒಂದು ಲಕ್ಷ ರೂ. ನೆರವು ನೀಡುವುದಾಗಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.
ಆಂಧ್ರದ ನಲ್ಲೂರಿನಲ್ಲಿ...