ಛತ್ತೀಸ್‌ಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಪುತ್ರ ಚೈತನ್ಯ ಬಾಘೇಲ್ ಮತ್ತು ಮತ್ತೊಬ್ಬ ಆರೋಪಿಯನ್ನು ಎಸಿಬಿ/ಇಒಡಬ್ಲ್ಯೂ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 18...
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸರಪಂಚ್‌ವೊಬ್ಬ ತನಗೆ ಮತ ಹಾಕಿರಲಿಲ್ಲ ಎಂಬ ಕಾರಣಕ್ಕೆ ಕುಟುಂಬವೊಂದರ ಮನೆಯನ್ನು ಧ್ವಂಸಗೊಳಿಸಿ, ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ...
ಬಿಜೆಪಿ ಅಧಿಕಾರದಲ್ಲಿರುವ ಛತ್ತೀಸ್‌ಗಢದ ಸರ್ಕಾರಿ ಕಚೇರಿಯೊಂದು ಶಾಪಿಂಗ್ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಸರ್ಕಾರಿ ಕಚೇರಿಗೆ ಅಂದಾಜಿಸಲೂ ಆಗದ ಬೆಲೆಯಲ್ಲಿ ಜಗ್‌ಗಳು, ಐಷಾರಾಮಿ ಟಿವಿಗಳು ಹಾಗೂ ಸೋಫಾಗಳನ್ನು ಖರೀದಿಸಲು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಲಾಗಿದೆ. ಈ ವಿಚಾರವು...
ಕಲ್ಲಿದ್ದಲು ಗಣಿಗಾರಿಕೆ ನಡೆಸಲು ಅದಾನಿ ಕಂಪನಿಯ ಎಂಡಿಒಗೆ ನೆರವಾಗಲು ಛತ್ತೀಸ್‌ಗಢದ ಬಿಜೆಪಿ ಸರ್ಕಾರ 5,000 ಮರಗಳ ಮಾರಣಹೋಮಕ್ಕೆ ಕೊಡಲಿ ಇಟ್ಟಿದೆ. ಮರ ಕಡಿಯುವಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಶಾಸಕಿ ಮತ್ತು ಗ್ರಾಮಸ್ಥರನ್ನು...
ಛತ್ತೀಸ್‌ಗಢದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಮತ್ತು ಆದಿವಾಸಿಗಳ ಮಾರಣಹೋಮವನ್ನು 'ಶಾಂತಿಗಾಗಿ ನಾಗರೀಕರ ವೇದಿಕೆ' ಖಂಡಿಸಿದೆ. ಮಾತುಕತೆ, ಶಾಂತಿ ಸಭೆಗಳ ಮೂಲಕ ಶಾಂತಿ ಮರುಸ್ಥಾಪಿಸಬೇಕೆಂದು ಆಗ್ರಹಿಸಿದೆ.
ಕೇಂದ್ರ ಸರ್ಕಾರದ CRPF, CoBRA, ಗ್ರೇ-ಹೌಂಡ್...