ಬೀದರ್‌ | ಬಗರ್‌ ಹುಕುಂ ಸಾಗುವಳಿ ಸಕ್ರಮಕ್ಕೆ ಸಿಪಿಐ ಆಗ್ರಹ

ಔರಾದ ಹಾಗೂ ಕಮಲನಗರ ತಾಲೂಕಿನ ಬಗರ್‌ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು. ಔರಾದ ಪಟ್ಟಣದ...

ಬೀದರ್‌ | ಕಾರಂಜಾ ಸಂತ್ರಸ್ತರ ಹೋರಾಟ : ಪರಿಣಿತರ ಉನ್ನತ ಮಟ್ಟದ ಸಭೆ ನಡೆಸಿ ನಿರ್ಣಯ : ಡಿ.ಕೆ.ಶಿವಕುಮಾರ್

ಬೆಂಗಳೂರಿನಲ್ಲಿ ಪರಿಣಿತರ ಉನ್ನತ ಮಟ್ಟದ ಸಭೆ ನಡೆಸಿ ಕಾರಂಜಾ ಸಂತ್ರಸ್ತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗುವುದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರವಸೆ ನೀಡಿದರು. ಕಾರಂಜಾ ಮುಳುಗಡೆ ಸಂತ್ರಸ್ತರು ಬೀದರ್‌ ನಗರದಲ್ಲಿ ಕಳೆದ 530...

ಹಾವೇರಿ | ಸರ್ಕಾರಕ್ಕೆ ನಾವೇ 1,000 ರೂ. ನೀಡುತ್ತೇವೆ; ರೈತರ ಆಕ್ರೋಶ

ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರದ ಮೊದಲ ಕಂತಿನಲ್ಲಿ ಪ್ರತೀ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ, ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರೂ. ಪರಿಹಾರ...

ಕಲಬುರಗಿ | ರಾಜ್ಯ ಸರ್ಕಾರ ಮಾದಾರ ಚನ್ನಯ್ಯ ಜಯಂತಿ ಆಚರಿಸಬೇಕು; ಒತ್ತಾಯ

ಪ್ರತಿ ವರ್ಷ ಡಿಸೆಂಬರ್ 12 ರಂದು ಶಿವಶರಣ ಮಾದರ ಚನ್ನಯ್ಯನವರ ಜಯಂತಿಯನ್ನು ಸಮುದಾಯದ ಸಹಕಾರದೊಂದಿಗೆ ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಶಿವಶರಣ ಮಾದರ ಚೆನ್ನಯ್ಯ ಜನಜಾಗೃತಿ ವೇದಿಕೆ ಒತ್ತಾಯಿಸಿದೆ. ಕಲಬುರಗಿಯಲ್ಲಿ ಸಮಾಜದ ಮುಖಂಡರು ಸಚಿವ...

ರಾಯಚೂರು : ಸಾಮಾಜಿಕ ನ್ಯಾಯಕ್ಕಾಗಿ ಎಸ್​ಡಿಪಿಐಯಿಂದ ಬೆಳಗಾವಿ ಚಲೋ – ಅಂಬೇಡ್ಕರ್ ಜಾಥಾ

ವಿಧಾನಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯರವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಅಧಿವೇಶನದಲ್ಲೇ 2ಬಿ ಮೀಸಲಾತಿಯನ್ನು ಜಾರಿಗೆ ತರುತ್ತೇವೆ. ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ ಎಂದು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದರು. ಆದರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Chief Minister Siddaramaiah