ವಿಜಯಪುರ | ನಾಯಿಗಳ ದಾಳಿ, ನಾಲ್ಕು ಮಕ್ಕಳಿಗೆ ಗಾಯ

ವಿಜಯಪುರದಲ್ಲಿ ಎರಡು ಪ್ರದೇಶಗಳಲ್ಲಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ನಾಲ್ಕು ಬಾಲಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳು ಮನೆಯಾಚೆ ಬಂದಿದ್ದ ವೇಳೆ ನಾಯಿಗಳು ದಾಳಿಮಾಡಿ...

ಗದಗ | ಶತಮಾನ ಕಂಡ ಮುನ್ಸಿಪಲ್ ಪ್ರೌಢಶಾಲೆಯ ದುಃಸ್ಥಿತಿ

ಗದಗದ ಮುನ್ಸಿಪಲ್ ಪ್ರೌಢಶಾಲೆ ಶತಮಾನಗಳನ್ನು ಕಂಡ ಶಾಲೆ. ಆದರೆ, ಸದ್ಯ ಶಾಲೆಯ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ನಗರಸಭೆ ಪಕ್ಕದಲ್ಲಿಯೇ ಇದ್ದರೂ, ಅವರು ಈ ಶಾಲೆ ಕಡೆ ತಿರುಗಿ ನೋಡುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ದಶಕದ...

ಚಾಮರಾಜನಗರ | ಪ್ರತಿಭಾ ಕಾರಂಜಿ, ಶಿಕ್ಷಣಕ್ಕೆ ಒತ್ತು ಕೊಡಲು ಮಕ್ಕಳಿಗೆ ಕಿವಿ ಮಾತು

ಗುಂಡ್ಲುಪೇಟೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು 2023ರ ಕಲೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಚಾಮರಾಜನಗರ ಜಿಲ್ಲಾ ಪಂಚಾಯತ್, ಗುಂಡ್ಲುಪೇಟೆ ತಾಲೂಕು ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಗುಂಡ್ಲುಪೇಟೆ ಕ್ಷೇತ್ರ ಸಂಪನ್ಮೂಲ...

ಹಾವೇರಿ | ಅತ್ತಿಗೆ, ಎರಡು ಮಕ್ಕಳ ಕೊಲೆ ಮಾಡಿ ತಲೆಮರೆಸಿಕೊಂಡ ಮೈದುನ

ಅಣ್ಣ- ತಮ್ಮನ ವೈಮನಸ್ಸು ಎರಡು ಮಕ್ಕಳು ಮತ್ತು ಅಣ್ಣನ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದ್ದು, ಕೊಲೆ ಮಾಡಿದ ಆರೋಪಿ ತಲೆಮರೆಸಿಕೊಂಡಿದ್ದಾನೆ. ಯಳ್ಳೂರ ಗ್ರಾಮದ ಕುಮಾರ...

ಕಾರವಾರ | ಶೈಕ್ಷಣಿಕ ಸಹಾಯಧ ಬಿಡುಗಡೆಗೆ ಒತ್ತಾಯಿಸಿ ಮಕ್ಕಳ ಪತ್ರ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಎರಡು ವರ್ಷಗಳಿಂದ ಬಾಕಿ ಉಳಿದಿರುವ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಕೋಲಾ ತಾಲೂಕಿನ ಉಳವರೇ ಗ್ರಾಮದ ವಿದ್ಯಾರ್ಥಿಗಳು ಪತ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Children