ರಂಜಾನ್ ಹಬ್ಬದ ಅಂಗವಾಗಿ ಸಮಾಜ ಸೇವಕ ಡಾ. ಫಾರೂಕ ಮಣ್ಣೂರ ಅವರು ಬಡ ಹಾಗೂ ನಿರ್ಗತಿಕ ಮುಸ್ಲಿಂ ಕುಟುಂಬಗಳಿಗೆ ಶುಕ್ರವಾರ ದಿನಸಿ ಕಿಟ್‌ಗಳನ್ನು ವಿತರಿಸಿ ಮಾನವೀಯತೆ ಮೆರೆದರು.
ಚಿಂಚೋಳಿ ತಾಲೂಕಿನ ಸುಲೇಪೇಟ, ಕುಪನೂರ, ಗಾರಂಪಳ್ಳಿ,...
ಹೊಲಕ್ಕೆ ಹೋಗಿ ಬರುತ್ತೇನೆಂದು ಮನೆಯಿಂದ ತೆರಳಿದ್ದ ಯುವಕನೊಬ್ಬ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಂಚೋಳಿ ತಾಲ್ಲೂಕಿನ ದೋಟಿಕೊಳ ಗ್ರಾಮದಲ್ಲಿ ರವಿವಾರ ಬೆಳಕಿಗೆ ಬಂದಿದೆ.
ಮೃತನನ್ನು ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ (25)...
ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದ ಅಂಗಡಿಗಳಲ್ಲಿ ಕಳ್ಳತನ ನಡೆದಿರುವ ಘಟನೆ ಮಂಗಳವಾರ ನಸುಕಿನ ಜಾವದಲ್ಲಿ ಬೆಳಕಿಗೆ ಬಂದಿದೆ. ಕಳ್ಳರು ಅಂಗಡಿಗಳ ಶಟರ್‌ಗಳ ಕೀಲಿ ಮುರಿದು ಒಟ್ಟು ₹2.11 ಲಕ್ಷ...
ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಚಿಂಚೋಳಿ ತಾಲ್ಲೂಕಿನ ಶೇರಿಭಿಕನಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗುರುರಾಜ ಕುಲಕರ್ಣಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಲಕ್ಷ್ಮಯ್ಯ ಅಮಾನತುಗೊಳಿಸಿದ್ದಾರೆ.
ಸಿಗರೇಟು ಸೇವಿಸುತ್ತ ಶಿಕ್ಷಕ ಅಸಭ್ಯವಾಗಿ ವರ್ತಿಸಿ,...
ಚಿಂಚೋಳಿ ತಾಲ್ಲೂಕಿನ ನಾಗರಾಳ ಜಲಾಶಯದ ಹಿನ್ನೀರಿನಲ್ಲಿ ಬರುವ ಚನ್ನೂರು ಸೇತುವೆಯಿಂದ ಬಿದ್ದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಬೀದರ್ ಜಿಲ್ಲೆಯ ಕೂಡಾಂಬಲ ಗ್ರಾಮದ ಶಂಕರ ಚಿಮ್ಮನಚೋಡ (63) ಎಂಬ ರೈತ...