ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಿ ಮಾಡುವಲ್ಲಿ ಬೇಜವಾಬ್ದಾರಿ ತಳೆದು, ಸರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂಬ ಆರೋಪದ ಮೇಲೆ ಮೂವರು ಪಿಡಿಒಗಳ ಬಡ್ತಿಗೆ ತಡೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸಿಇಒ ಎಸ್.ಜೆ ಸೋಮಶೇಖರ್...
ನರಬಲಿ ಕೊಟ್ಟರೆ ನಿಧಿ ದೊರೆಯುತ್ತದೆ ಎಂದು ವಾಮಾಚಾರಿಯೊಬ್ಬ ಹೇಳಿದ್ದು, ಆತನ ಮಾತನ್ನು ನಂಬಿದ ಇಬ್ಬರು ಆಸೆಬುರುಕ ದುರುಳರು ತಮ್ಮ ಪರಿಯಸ್ಥನನ್ನು ಕರೆದೊಯ್ದು ಬಲಿ ಹೆಸರಿನಲ್ಲಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ....
ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ಇತ್ತೀಚೆಗೆ ನಡೆದ ಮುತುವಲ್ಲಿ ಚುನಾವಣೆಯಲ್ಲಿ ನಡೆದಿರುವ ಅಕ್ರಮ ಹಾಗೂ ಅಧಿಕಾರ, ಅನುದಾನ ದುರ್ಬಳಕೆ ಮಾಡಿಕೊಂಡಿರುವ ಅನ್ವರ್‌ಭಾಷಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಮುಸ್ಲಿಂ ಮುಖಂಡರು ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದರು.
"ವಕ್ಫ್...
ಯೂತ್ ಕಾಂಗ್ರೆಸ್ ಪದಾಧಿಕಾರಿಗಳ ಚುನಾವಣೆ ಪಾರದರ್ಶಕವಾಗಿ ನೆಡೆದಿಲ್ಲ. ಚಿಕ್ಕ ಚಿಕ್ಕ ನೆಪ, ಕಾರಣಗಳನ್ನು ಮುಂದೆಮಾಡಿ ಮತಗಳನ್ನು ತಡೆಹಿಡಿಯಲಾಗಿದೆ ಹಾಗೂ ತಿರಸ್ಕರಿಸಲಾಗಿದೆ. ಅಂತಹ ಮತಗಳು ಸೇರಿಸಿ ಮರು ಎಣಿಕೆ ಮಾಡುವಂತೆ ಚಿತ್ರದುರ್ಗ ತಾಲ್ಲೂಕು ಯೂತ್...
ರಿಸರ್ವ್ ಬ್ಯಾಂಕ್, ಲೀಡ್ ಬ್ಯಾಂಕ್ ನಿಯಮ ಉಲ್ಲಂಘಿಸಿ ರೈತರ ಸಾಲ ವಸೂಲಿ ಮಾಡಿರುವ ಬ್ಯಾಂಕ್ ಅಧಿಕಾರಿಗಳ ಅಮಾನತು, ತನಿಖೆಗೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ರೈತ ಸಂಘ ಮತ್ತು ಹಸಿರು ಸೇನೆ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ...