ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ಸದಾಶಿವ ಆಯೋಗದ ವರದಿಯ ಆಧಾರದಲ್ಲೇ ಒಳಮೀಸಲಾತಿ ಜಾರಿ ಮಾಡಬಹುದು. 1901ರಿಂದ ಈವರೆಗೆ ನೀಡಿರುವ ಬೇರೆ ಬೇರೆ ಆಯೋಗದ ವರದಿಗಳು ಸುಪ್ರೀಂ ಕೋರ್ಟ್ ತೀರ್ಪಿಗಿಂತಲೂ...
ಚಿತ್ರದುರ್ಗದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಿ, ಅಭಿವೃದ್ದಿಪಡಿಸಲು ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ 5 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.
ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ...
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಯಲು ಸೀಮೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆ ಕಳೆದ 15 ವರ್ಷಗಳಿಂದ ಗ್ರಹಣ ಹಿಡಿದು ಕುಳಿತಿದೆ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ರೈತ...
ಹಣ ದುರುಪಯೋಗ ಆರೋಪ ಹಿನ್ನೆಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಗ್ರಾಮ ಪಂಚಾಯತಿಯ ಸಿಬ್ಬಂದಿ ವೇತನ,...
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ.
ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ,...