ಬರಗಾಲದಲ್ಲಿ ನೆಪ ಹೇಳುವುದು ಬಿಟ್ಟು ಕೆಲಸ ಮಾಡಲು ಹೇಳುವಲ್ಲಿ ತಾಲೂಕು ಪಂಚಾಯತಿ ಮನರೇಗಾ ವಿಭಾಗದವರು ವಿಫಲರಾಗಿದ್ದಾರೆ ಎಂದು ಗ್ರಾಕೂಸ್ (ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಚಿತ್ರದುರ್ಗಾ) ಸಂಘಟನೆಯ ಜಿಲ್ಲಾ ಸಂಚಾಲಕಿ ತೇಜೇಶ್ವರಿ ಆರೋಪಿಸಿದರು.
ಚಿತ್ರದುರ್ಗ...
ಆರಂಭದಲ್ಲಿ ನೆಪ ಹೇಳುತ್ತಿದ್ದ ಪಿಡಿಓಗೆ, ಜನರ ಜೈಭೀಮ್ ಘೋಷಣೆಗಳು ಅಪ್ಪಳಿಸಿದವು...
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಎಲ್ಲೆಡೆಯೂ ಅದ್ಧೂರಿ ಸಂಭ್ರಮಾಚರಣೆ. ಇತ್ತೀಚೆಗೆ ಅಂಬೇಡ್ಕರ್ ವಿಚಾರಗಳಿಗೆ ತೆರೆದುಕೊಳ್ಳುವವರ ಸಂಖ್ಯೆಯೂ ದ್ವಿಗುಣ. ನಗರ, ಪಟ್ಟಣ, ಹಳ್ಳಿಗಳೆಡೆಯಲ್ಲೂ ಅಂಬೇಡ್ಕರ್ ಹಬ್ಬದ ಉತ್ಸವ....
ಚುನಾವಣೆ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಸೋಮವಾರ ಮುಕ್ತಾಯಗೊಂಡಿದ್ದು, ನಾಲ್ವರು ಪಕ್ಷೇತರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ಸು ಪಡೆದಿದ್ದು, ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 20 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ
ಮಾರ್ಚ್ 28ರಿಂದ ಪ್ರಾರಂಭವಾದ ನಾಮಪತ್ರ...
ವಾಣಿವಿಲಾಸ ಸಾಗರ ಜಲಾಶಯದಿಂದ ಚಳ್ಳಕೆರೆಗೆ ನೀರು ಹರಿಸುವುದು ಬಿಟ್ಟು ಆಂಧ್ರಕ್ಕೆ ಕಳುಹಿಸುತ್ತಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೀರಾವರಿ ಇಲಾಖೆ ಮುಂದೆ ಪ್ರತಿಭಟನೆ ಮಾಡಿದ ರೈತರು, ಬಾಗಿಲು ಬಂದ್ ಮಾಡಿ ಇಲಾಖೆ ಅಧಿಕಾರಿಗಳಿಗೆ...
ವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕು, ಇದರ ಬಗ್ಗೆ ಅಜ್ಜ ತಿಳಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಇದರ ಬಗ್ಗೆ ಚುನಾವಣಾ ಆಯೋಗ ಕ್ರಮವನ್ನು...