ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಿಂದ 56 ಕೋಟಿ ರೂಪಾಯಿ ಮೌಲ್ಯದ ಕ್ರಿಪ್ಟೋಕರೆನ್ಸಿಯನ್ನು ಕದ್ದಿದ್ದ 26 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ನನ್ನು ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಸೈಬರ್ ಕ್ರೈಂ ಘಟಕ ಬಂಧಿಸಿದೆ. ಆರೋಪಿಯನ್ನು ಮಂಗಳವಾರ ಬಂಧಿಸಿರುವುದಾಗಿ...
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಯಡಿಯೂರಪ್ಪ ಹಾಜರಾಗಿದ್ದಾರೆ.
ಪ್ರಕರಣ ದಾಖಲಾಗಿ ಮೂರು ತಿಂಗಳ ಬಳಿಕ ವಿಚಾರಣೆ ಎರಡನೇ...
ಯಡಿಯೂರಪ್ಪನವರ ಮೇಲಿನ ಆರೋಪ ನಿಜವೇ, ಸುಳ್ಳೇ ಎಂದು ತೀರ್ಮಾನ ಮಾಡಲು ಕೋರ್ಟ್ ಇದೆ. ಅಲ್ಲಿಯೇ ಆರೋಪಮುಕ್ತರಾಗಿ ಬರಲಿ. ಅಲ್ಲಿಯವರೆಗೂ ಬಿಜೆಪಿ ನಾಯಕರು ಬೆದರಿಕೆ ಹಾಕೋದು, ಪ್ರಕರಣವನ್ನು ಹಾದಿ ತಪ್ಪಿಸುವ ಪ್ರಯತ್ನ ಮಾಡೋದನ್ನು ನಿಲ್ಲಿಸಲಿ.
ಬಿಜೆಪಿಯ...
ಕಲಬುರಗಿ ಜಿಲ್ಲೆಯಲ್ಲಿ ನಡೆದ ಕಟ್ಟಡ ಕಾರ್ಮಿಕ ಮಹಿಳೆಯರ ಜೋಡಿ ಕೋಲೆ ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸುವಂತೆ ಒತ್ತಾಯಿಸಿ ಹಾಗೂ ಮೃತ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ 5 ಲಕ್ಷ ರೂ. ತಕ್ಷಣ...
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರದಿಂದ ಭಾನುವಾರ ಆದೇಶ ಹೊರಡಿಸಲಾಗಿದೆ.
ನಿನ್ನೆಯೇ ಪ್ರಕರಣದ ತನಿಖೆ ಸಿಐಡಿ ಗೆ ಹಸ್ತಾಂತರಿಸಿರುವ ಸರ್ಕಾರ, ಅಧಿಕೃತವಾಗಿ ಇಂದು...