ಪೆಟ್ರೋಲ್ ಬಂಕ್‌ನಲ್ಲಿ ಸಿಗರೇಟ್ ಸೇದಬಾರದು ಎಂದು ಹೇಳಿದ ಕಾರಣಕ್ಕಾಗಿ ಪುಂಡ ಯುವಕಬೊಬ್ಬ ಪೆಟ್ರೋಲ್‌ಗೆ ಪೈಪ್‌ಗೆ ಬೆಂಕಿ ಹಚ್ಚಿರುವ ಘಟನೆ ಛತ್ತೀಸ್‌ಗಢದ ರಾಯ್ಪುರ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಹೊತ್ತಿ ಉರಿದಿದೆ. ಪೆಟ್ರೋಲ್ ಬಂಕ್‌ಗೆ...
ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲದ ಮೇಲೆ ಹೊಸ ಸೆಸ್ ವಿಧಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಹೊಸ ತೆರಿಗೆ ಮತ್ತು ಸೆಸ್‌ಗಳು ಫೆಬ್ರವರಿ 1ರಿಂದ ಜಾರಿಗೆ ಬರಲಿದ್ದು,...
ಅಂಗಡಿಯಿಂದ ಸಿಗರೇಟ್ ತಂದುಕೊಡಲು ನಿರಾಕರಿಸಿದ್ದಕ್ಕೆ 8 ವರ್ಷದ ಬಾಲಕನ ಹಣೆಗೆ ದುಷ್ಟನೊಬ್ಬ ಗುಂಡು ಹಾರಿಸಿರುವ ಘಟನೆ ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ನಡೆದಿದೆ.
ಮುಂಗೇರ್ ಜಿಲ್ಲೆಯ ಗೋವಿಂದಪುರ ಗ್ರಾಮದ ಬಾಲಕ ವಿಪರೀತ ಚಳಿಯಿದ್ದ ಕಾರಣ...