‘ದಿ ಕೇರಳ ಸ್ಟೋರಿ 2 – ಗೋಸ್ ಬಿಯಾಂಡ್’ ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ವಿಚಾರಣೆ ನಡೆಸಿದೆ. ಅರ್ಜಿಗೆ...
ಕರೂರು ಕಾಲ್ತಿಳಿತ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹಾಜರಾದ ಬಳಿಕ ಮತ್ತು ತಮ್ಮ ಕಡೆಯ ಚಿತ್ರ 'ಜನ ನಾಯಗನ್'ಗೆ ಕೇಂದ್ರ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡದೇ ಇರುವ ವಿವಾದದ ನಡುವೆ ನಟ, ರಾಜಕಾರಣಿ ವಿಜಯ್...
ತಮಿಳು ಸಿನಿಮಾ 'ಪರಾಶಕ್ತಿ'ಯಲ್ಲಿ ಐತಿಹಾಸಿಕ ಸಂಗತಿಗಳನ್ನು ಉದ್ದೇಶಪೂರ್ವಕವಾಗಿ ತಿರುಚಲಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಕೆ ಕಾಮರಾಜ್ ಸೇರಿದಂತೆ ಕಾಂಗ್ರೆಸ್ ನಾಯಕರ ಕುರಿತು ಮಾನಹಾನಿಕರ ಚಿತ್ರಣ ನೀಡಲಾಗಿದೆ ಎಂದು ತಮಿಳುನಾಡು ಯುವ...
ಸುದೀಪ್ ಹುಬ್ಬಳ್ಳಿಯಲ್ಲಿ ನಿಂತು, ಪ್ರಚೋದನಾತ್ಮಕ ಹೇಳಿಕೆ ನೀಡಿರುವುದನ್ನು ನೋಡಿದರೆ, ಇದು ಕೂಡ ಮುಂಬರುವ 'ಮಾರ್ಕ್' ಚಿತ್ರದ ಪ್ರಮೋಷನ್‌ನ ಭಾಗವೇ ಆಗಿರಬಹುದೆಂಬ ಅನುಮಾನವಿದೆ.
''ಹುಬ್ಬಳ್ಳಿಯಲ್ಲಿ ನಿಂತು ಮಾತನಾಡಿದರೆ ಇಡೀ ಕರ್ನಾಟಕಕ್ಕೆ ತಿಳಿಯುತ್ತದೆ. ಎಲ್ಲಿ, ಯಾರಿಗೆ...
ಕನ್ನಡ ಖ್ಯಾತ ನಟ ಶಿವರಾಜ್‌ಕುಮಾರ್ ಅವರು ತಮ್ಮ ಸಿನಿ ಪಯಣದ ಮೂರು ದಶಕಗಳ ಬಳಿಕ ತೆಲುಗು ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟಿದ್ದಾರೆ. ಅವರು ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ 'ಗುಮ್ಮಡಿ ನರಸಯ್ಯ' ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ...